Numbers · chapter 28 · verse 19
Numbers 28:19 in Kannada
ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
Aadare neevu kartanige benkiyinda maadida dahana baliyannu arpisabeku. Yaavadandare--eradu ele horigalu, ondu tagaru, varushada elu kurimarigalu; nimage ivu doshavillada poornaangagalaagirabeku.
Numbers 28:19 in English
- King James Version (KJV)
- But ye shall offer a sacrifice made by fire [for] a burnt offering unto the LORD; two young bullocks, and one ram, and seven lambs of the first year: they shall be unto you without blemish:
- World English Bible (WEB)
- but you shall offer an offering made by fire, a burnt offering to the LORD: two young bulls, one ram, and seven male lambs a year old. They shall be without defect,
- American Standard Version (ASV)
- but ye shall offer an offering made by fire, a burnt-offering unto Jehovah: two young bullocks, and one ram, and seven he-lambs a year old; they shall be unto you without blemish;
- Bible in Basic English (BBE)
- And you are to give an offering made by fire, a burned offering to the Lord; two oxen, one male sheep, and seven he-lambs of the first year, without any mark:
- Darby Translation (DBY)
- and ye shall present an offering by fire, a burnt-offering to Jehovah: two young bullocks, and one ram, and seven yearling lambs; they shall be unto you without blemish;
- Webster's Bible (WBS)
- But ye shall offer a sacrifice made by fire [for] a burnt-offering to the LORD; two young bullocks, and one ram, and seven lambs of the first year: they shall be to you without blemish:
- Young's Literal Translation (YLT)
- and ye have brought near a fire-offering, a burnt-offering to Jehovah: two bullocks, sons of the herd, and one ram, and seven lambs, sons of a year, perfect ones they are for you;
Read in context
- 17ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
- 18ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
- 19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- 20ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
- 21ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.
Cross references
- Deuteronomy 15:21 ಧರ್ಮೋಪದೇಶಕಾಂಡ 15:21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- Ezekiel 45:21–25 ಯೆಹೆಜ್ಕೇಲನು 45:21–25ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು. ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು. ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು; ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು. ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
- Leviticus 22:20 ಯಾಜಕಕಾಂಡ 22:20ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
- Numbers 28:31 ಅರಣ್ಯಕಾಂಡ 28:31ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Numbers 29:8 ಅರಣ್ಯಕಾಂಡ 29:8ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Hebrew)
- offer · H7126קָרַב qârab
- fire · H801אִשָּׁה ʼishshâh
- offering · H5930עֹלָה ʻôlâh
- two · H8147שְׁנַיִם shᵉnayim
- young · H1241בָּקָר bâqâr
- bullocks · H6499פַּר par
- one · H259אֶחָד ʼechâd
- ram · H352אַיִל ʼayil
- seven · H7651שֶׁבַע shebaʻ
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- blemish · H8549תָּמִים tâmîym