Numbers · chapter 28 · verse 2
Numbers 28:2 in Kannada
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
Neenu israayel makkalige aajnyaapisi avarige--nanna suvaasanegoskara benki yinda maadida baligaligoskaravaagiruva nanna rottiya arpaneyannu adara nemakavaada samayadalli nanage arpisuvadakke neevu nodi kolliri.
Numbers 28:2 in English
- King James Version (KJV)
- Command the children of Israel, and say unto them, My offering, [and] my bread for my sacrifices made by fire, [for] a sweet savour unto me, shall ye observe to offer unto me in their due season.
- World English Bible (WEB)
- “Command the children of Israel, and tell them, ‘See that you present my offering, my food for my offerings made by fire, as a pleasant aroma to me, in their due season.’
- American Standard Version (ASV)
- Command the children of Israel, and say unto them, My oblation, my food for my offerings made by fire, of a sweet savor unto me, shall ye observe to offer unto me in their due season.
- Bible in Basic English (BBE)
- Give orders to the children of Israel and say to them, Let it be your care to give me my offerings at their regular times, the food of the offerings made by fire to me for a sweet smell.
- Darby Translation (DBY)
- Command the children of Israel, and say unto them, My offering, my bread for my offerings by fire of sweet odour to me, shall ye take heed to present to me at their set time.
- Webster's Bible (WBS)
- Command the children of Israel, and say to them, My offering, [and] my bread for my sacrifices made by fire, [for] a sweet savor to me, shall ye observe to offer to me in their due season.
- Young's Literal Translation (YLT)
- 'Command the sons of Israel, and thou hast said unto them, My offering, My bread for My fire-offerings, My sweet fragrance, ye take heed to bring near to Me in its appointed season.
Read in context
- 1ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 2ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
- 3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
- 4ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
Cross references
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Numbers 15:7 ಅರಣ್ಯಕಾಂಡ 15:7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
- Numbers 9:2–3 ಅರಣ್ಯಕಾಂಡ 9:2–3ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು. ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
- Numbers 9:13 ಅರಣ್ಯಕಾಂಡ 9:13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Leviticus 21:6 ಯಾಜಕಕಾಂಡ 21:6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- Numbers 15:3 ಅರಣ್ಯಕಾಂಡ 15:3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
- Exodus 29:18 ವಿಮೋಚನಕಾಂಡ 29:18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- 2 Corinthians 2:15 2 ಕೊರಿಂಥದವರಿಗೆ 2:15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
- Leviticus 21:8 ಯಾಜಕಕಾಂಡ 21:8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
Original words (Hebrew)
- Command · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- say · H559אָמַר ʼâmar
- offering · H7133קׇרְבָּן qorbân
- bread · H3899לֶחֶם lechem
- fire · H801אִשָּׁה ʼishshâh
- sweet · H5207נִיחוֹחַ nîychôwach
- savour · H7381רֵיחַ rêyach
- observe · H8104שָׁמַר shâmar
- offer · H7126קָרַב qârab
- season · H4150מוֹעֵד môwʻêd