Skip to content
ThuthiThuthiThuthi
Numbers · chapter 28 · verse 21

Numbers 28:21 in Kannada

ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.

Elu kurimarigalalli ondondakke ondu dashaanshavannu arpisabeku.

Numbers 28:21 in English

King James Version (KJV)
A several tenth deal shalt thou offer for every lamb, throughout the seven lambs:
World English Bible (WEB)
You shall offer one tenth for every lamb of the seven lambs;
American Standard Version (ASV)
a tenth part shalt thou offer for every lamb of the seven lambs;
Bible in Basic English (BBE)
And a separate tenth part for every one of the seven lambs;
Darby Translation (DBY)
one tenth part shalt thou offer for each lamb, of the seven lambs;
Webster's Bible (WBS)
A several tenth-part shalt thou offer for every lamb, throughout the seven lambs:
Young's Literal Translation (YLT)
a several tenth deal thou preparest for the one lamb, for the seven lambs,

Read in context

  1. 19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
  2. 20ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
  3. 21ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.
  4. 22ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
  5. 23ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು.
Read all of Numbers 28

Original words (Hebrew)

Numbers 28:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.