Numbers · chapter 28 · verse 22
Numbers 28:22 in Kannada
ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
Nimagoskara praayashchittakke paapa baligaagi ondu hotavannu arpisabeku.
Numbers 28:22 in English
- King James Version (KJV)
- And one goat [for] a sin offering, to make an atonement for you.
- World English Bible (WEB)
- and one male goat for a sin offering, to make atonement for you.
- American Standard Version (ASV)
- and one he-goat for a sin-offering, to make atonement for you.
- Bible in Basic English (BBE)
- And one he-goat for a sin-offering to take away your sin.
- Darby Translation (DBY)
- and a he-goat as a sin-offering, to make atonement for you.
- Webster's Bible (WBS)
- And one goat [for] a sin-offering, to make an atonement for you.
- Young's Literal Translation (YLT)
- and one goat, a sin-offering, to make atonement for you.
Read in context
- 20ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
- 21ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.
- 22ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
- 23ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು.
- 24ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.