Numbers · chapter 28 · verse 26
Numbers 28:26 in Kannada
ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
Prathama phalagala divasadalliyoo neevu karta nige nimma vaaragalalli hosa aahaarada arpane yannu arpisuvaaga nimage parishuddhavaada sabhe irabeku; yaava kelasavannaadaroo maadabaaradu.
Numbers 28:26 in English
- King James Version (KJV)
- Also in the day of the firstfruits, when ye bring a new meat offering unto the LORD, after your weeks [be out], ye shall have an holy convocation; ye shall do no servile work:
- World English Bible (WEB)
- “‘Also in the day of the first fruits, when you offer a new meal offering to the LORD in your feast of weeks, you shall have a holy convocation. You shall do no regular work;
- American Standard Version (ASV)
- Also in the day of the first-fruits, when ye offer a new meal-offering unto Jehovah in your [feast of] weeks, ye shall have a holy convocation; ye shall do no servile work;
- Bible in Basic English (BBE)
- And at the time of the first-fruits, when you give an offering of new meal to the Lord at your feast of weeks, there is to be a holy meeting: you may do no field-work:
- Darby Translation (DBY)
- And on the day of the first-fruits, when ye present a new oblation to Jehovah, after your weeks, ye shall have a holy convocation: no manner of servile work shall ye do.
- Webster's Bible (WBS)
- Also in the day of the first-fruits, when ye bring a new meat-offering to the LORD, after your weeks [are ended] , ye shall have a holy convocation; ye shall do no servile work:
- Young's Literal Translation (YLT)
- 'And in the day of the first-fruits, in your bringing near a new present to Jehovah, in your weeks, a holy convocation ye have; ye do no servile work;
Read in context
- 24ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
- 25ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
- 26ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
- 27ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- 28ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
Cross references
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- Leviticus 23:10 ಯಾಜಕಕಾಂಡ 23:10ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
- Deuteronomy 16:9–11 ಧರ್ಮೋಪದೇಶಕಾಂಡ 16:9–11ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು. ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- Leviticus 23:15–21 ಯಾಜಕಕಾಂಡ 23:15–21ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- Acts 2:1–13 ಅಪೊಸ್ತಲರ ಕೃತ್ಯಗಳು 2:1–13ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು. ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು. ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು. ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- Numbers 28:18 ಅರಣ್ಯಕಾಂಡ 28:18ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
Original words (Hebrew)
- day · H3117יוֹם yôwm
- firstfruits · H1061בִּכּוּר bikkûwr
- bring · H7126קָרַב qârab
- new · H2319חָדָשׁ châdâsh
- offering · H4503מִנְחָה minchâh
- weeks · H7620שָׁבוּעַ shâbûwaʻ
- holy · H6944קֹדֶשׁ qôdesh
- convocation · H4744מִקְרָא miqrâʼ
- do · H6213עָשָׂה ʻâsâh
- servile · H5656עֲבֹדָה ʻăbôdâh
- work · H4399מְלָאכָה mᵉlâʼkâh