Numbers · chapter 28 · verse 27
Numbers 28:27 in Kannada
ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
Neevu kartanige suvaasaneyulla dahanabaligaagi eradu ele horigalannoo ondu tagarannoo varushada elu kurimarigalannoo
Numbers 28:27 in English
- King James Version (KJV)
- But ye shall offer the burnt offering for a sweet savour unto the LORD; two young bullocks, one ram, seven lambs of the first year;
- World English Bible (WEB)
- but you shall offer a burnt offering for a pleasant aroma to the LORD: two young bulls, one ram, seven male lambs a year old;
- American Standard Version (ASV)
- but ye shall offer a burnt-offering for a sweet savor unto Jehovah: two young bullocks, one ram, seven he-lambs a year old;
- Bible in Basic English (BBE)
- And give a burned offering for a sweet smell to the Lord; two oxen, one male sheep, and seven he-lambs of the first year;
- Darby Translation (DBY)
- And ye shall present a burnt-offering for a sweet odour to Jehovah: two young bullocks, one ram, seven yearling lambs;
- Webster's Bible (WBS)
- But ye shall offer the burnt-offering for a sweet savor to the LORD; two young bullocks, one ram, seven lambs of the first year;
- Young's Literal Translation (YLT)
- and ye have brought near a burnt-offering for sweet fragrance to Jehovah: two bullocks, sons of the herd, one ram, seven lambs, sons of a year,
Read in context
- 25ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
- 26ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
- 27ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- 28ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
- 29ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
Cross references
- Leviticus 23:18–19 ಯಾಜಕಕಾಂಡ 23:18–19ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
- Numbers 28:19 ಅರಣ್ಯಕಾಂಡ 28:19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- Numbers 28:11 ಅರಣ್ಯಕಾಂಡ 28:11ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
Original words (Hebrew)
- offer · H7126קָרַב qârab
- offering · H5930עֹלָה ʻôlâh
- sweet · H5207נִיחוֹחַ nîychôwach
- savour · H7381רֵיחַ rêyach
- two · H8147שְׁנַיִם shᵉnayim
- young · H1241בָּקָר bâqâr
- bullocks · H6499פַּר par
- one · H259אֶחָד ʼechâd
- ram · H352אַיִל ʼayil
- seven · H7651שֶׁבַע shebaʻ
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh