Numbers · chapter 28 · verse 30
Numbers 28:30 in Kannada
ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
Nimagoskara praayashchittakke mekemariyannoo arpisabeku.nityavaada dahanabaliyannoo adara aahaarada arpaneyannoo horataagi neevu doshavillada ivugalannoo avugalige takka paanada arpane galannoo arpisabeku.
Numbers 28:30 in English
- King James Version (KJV)
- [And] one kid of the goats, to make an atonement for you.
- World English Bible (WEB)
- and one male goat, to make atonement for you.
- American Standard Version (ASV)
- one he-goat, to make atonement for you.
- Bible in Basic English (BBE)
- And one he-goat to take away your sin.
- Darby Translation (DBY)
- [and] one buck of the goats, to make atonement for you.
- Webster's Bible (WBS)
- [And] one kid of the goats, to make an atonement for you.
- Young's Literal Translation (YLT)
- one kid of the goats to make atonement for you;
Read in context
- 28ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
- 29ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 30ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- 31ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
Cross references
- Numbers 28:22 ಅರಣ್ಯಕಾಂಡ 28:22ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
- Numbers 28:15 ಅರಣ್ಯಕಾಂಡ 28:15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Numbers 15:24 ಅರಣ್ಯಕಾಂಡ 15:24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.