Numbers · chapter 28 · verse 31
Numbers 28:31 in Kannada
ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
Nityavaada dahanabaliyannoo adara aahaarada arpaneyannoo horataagi neevu doshavillada ivugalannoo avugalige takka paanada arpane galannoo arpisabeku.
Numbers 28:31 in English
- King James Version (KJV)
- Ye shall offer [them] beside the continual burnt offering, and his meat offering, (they shall be unto you without blemish) and their drink offerings.
- World English Bible (WEB)
- Besides the continual burnt offering and its meal offering, you shall offer them and their drink offerings. See that they are without defect.
- American Standard Version (ASV)
- Besides the continual burnt-offering, and the meal-offering thereof, ye shall offer them (they shall be unto you without blemish), and their drink-offerings.
- Bible in Basic English (BBE)
- These are in addition to the regular burned offering and its meal offering; take care that they are without any mark, and let them be offered with their drink offerings.
- Darby Translation (DBY)
- Ye shall offer them besides the continual burnt-offering, and its oblation (without blemish shall they be unto you), and their drink-offerings.
- Webster's Bible (WBS)
- Ye shall offer [them] besides the continual burnt-offering and his meat-offering (they shall be to you without blemish) and their drink-offerings.
- Young's Literal Translation (YLT)
- apart from the continual burnt-offering and its present ye prepare [them] (perfect ones they are for you) and their libations.
Read in context
- 29ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 30ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- 31ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
Cross references
- Numbers 28:19 ಅರಣ್ಯಕಾಂಡ 28:19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Numbers 28:3 ಅರಣ್ಯಕಾಂಡ 28:3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.