Numbers · chapter 28 · verse 4
Numbers 28:4 in Kannada
ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
Ondu kurimariyannu udayadalliyoo mattondannu saayankaaladalliyoo arpisabeku.
Numbers 28:4 in English
- King James Version (KJV)
- The one lamb shalt thou offer in the morning, and the other lamb shalt thou offer at even;
- World English Bible (WEB)
- You shall offer the one lamb in the morning, and you shall offer the other lamb at evening,
- American Standard Version (ASV)
- The one lamb shalt thou offer in the morning, and the other lamb shalt thou offer at even;
- Bible in Basic English (BBE)
- Let one be offered in the morning, and the other at evening;
- Darby Translation (DBY)
- The one lamb shalt thou offer in the morning, and the other lamb thou shalt offer between the two evenings;
- Webster's Bible (WBS)
- The one lamb shalt thou offer in the morning, and the other lamb shalt thou offer at evening.
- Young's Literal Translation (YLT)
- the one lamb thou preparest in the morning, and the second lamb thou preparest between the evenings;
Read in context
- 2ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
- 3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
- 4ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
- 5ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
- 6ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
Cross references
- Daniel 9:21 ದಾನಿಯೇಲನು 9:21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- 1 Kings 18:36 1 ಅರಸುಗಳು 18:36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
- Numbers 9:3 ಅರಣ್ಯಕಾಂಡ 9:3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
- 1 Kings 18:29 1 ಅರಸುಗಳು 18:29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- Ezra 9:4–5 ಎಜ್ರನು 9:4–5ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು; ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- Exodus 12:6 ವಿಮೋಚನಕಾಂಡ 12:6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.