Numbers · chapter 28 · verse 5
Numbers 28:5 in Kannada
ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
Aahaarada arpanegaagi hinnina naalkane paalu, kuttida enne kalasida hittina ephada hattane paalu. Idu seenaayi parvatadalli kartanige suvaasaneya dahanabaligaagi nemisida nitya dahanabaliyu.
Numbers 28:5 in English
- King James Version (KJV)
- And a tenth [part] of an ephah of flour for a meat offering, mingled with the fourth [part] of an hin of beaten oil.
- World English Bible (WEB)
- with one tenth of an ephah of fine flour for a meal offering, mixed with the fourth part of a hin of beaten oil.
- American Standard Version (ASV)
- and the tenth part of an ephah of fine flour for a meal-offering, mingled with the fourth part of a hin of beaten oil.
- Bible in Basic English (BBE)
- And the tenth part of an ephah of the best meal for a meal offering mixed with the fourth part of a hin of clear oil.
- Darby Translation (DBY)
- and a tenth part of an ephah of fine flour for an oblation, mingled with beaten oil, a fourth part of a hin:
- Webster's Bible (WBS)
- And a tenth [part] of an ephah of flour for a meat-offering, mingled with a fourth [part] of a hin of beaten oil.
- Young's Literal Translation (YLT)
- and a tenth of the ephah of flour for a present, mixed with beaten oil, a fourth of the hin;
Read in context
- 3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
- 4ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
- 5ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
- 6ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
- 7ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
Cross references
- Leviticus 2:1 ಯಾಜಕಕಾಂಡ 2:1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- Exodus 16:36 ವಿಮೋಚನಕಾಂಡ 16:36ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- Numbers 15:4–5 ಅರಣ್ಯಕಾಂಡ 15:4–5ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.