Numbers · chapter 28 · verse 7
Numbers 28:7 in Kannada
ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
Eradane kurimariyannu saayankaaladalli arpisabeku;
Numbers 28:7 in English
- King James Version (KJV)
- And the drink offering thereof [shall be] the fourth [part] of an hin for the one lamb: in the holy [place] shalt thou cause the strong wine to be poured unto the LORD [for] a drink offering.
- World English Bible (WEB)
- Its drink offering shall be the fourth part of a hin for each lamb. You shall pour out a drink offering of strong drink to the LORD in the holy place.
- American Standard Version (ASV)
- And the drink-offering thereof shall be the fourth part of a hin for the one lamb: in the holy place shalt thou pour out a drink-offering of strong drink unto Jehovah.
- Bible in Basic English (BBE)
- And for its drink offering take the fourth part of a hin for one lamb: in the holy place let the wine be drained out for a drink offering for the Lord.
- Darby Translation (DBY)
- And the drink-offering thereof shall be a fourth part of a hin for one lamb; in the sanctuary shall the drink-offering of strong drink be poured out to Jehovah.
- Webster's Bible (WBS)
- And the drink-offering of it [shall be] the fourth [part] of a hin for the one lamb: in the holy [place] shalt thou cause the strong wine to be poured to the LORD [for] a drink-offering.
- Young's Literal Translation (YLT)
- and its libation, a fourth of the hin for the one lamb; in the sanctuary cause thou a libation of strong drink to be poured out to Jehovah.
Read in context
- 5ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
- 6ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
- 7ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
- 8ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
- 9ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
Cross references
- Exodus 29:42 ವಿಮೋಚನಕಾಂಡ 29:42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Numbers 28:14 ಅರಣ್ಯಕಾಂಡ 28:14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
- Numbers 28:31 ಅರಣ್ಯಕಾಂಡ 28:31ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Leviticus 23:13 ಯಾಜಕಕಾಂಡ 23:13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Exodus 29:40 ವಿಮೋಚನಕಾಂಡ 29:40ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
- Isaiah 57:6 ಯೆಶಾಯ 57:6ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
- Numbers 15:10 ಅರಣ್ಯಕಾಂಡ 15:10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- Exodus 30:9 ವಿಮೋಚನಕಾಂಡ 30:9ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
- Numbers 15:7 ಅರಣ್ಯಕಾಂಡ 15:7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.