Numbers · chapter 29 · verse 1
Numbers 29:1 in Kannada
ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
Elane tingalina modalane divasadalli neevu parishuddha sabheyaagirabeku; kashtakaravaada kelasavannu neevu maadabaaradu; adu nimage tutoorigalannu ooduva divasa vaagiruvadu.
Numbers 29:1 in English
- King James Version (KJV)
- And in the seventh month, on the first [day] of the month, ye shall have an holy convocation; ye shall do no servile work: it is a day of blowing the trumpets unto you.
- World English Bible (WEB)
- “‘In the seventh month, on the first day of the month, you shall have a holy convocation; you shall do no regular work. It is a day of blowing of trumpets to you.
- American Standard Version (ASV)
- And in the seventh month, on the first day of the month, ye shall have a holy convocation; ye shall do no servile work: it is a day of blowing of trumpets unto you.
- Bible in Basic English (BBE)
- In the seventh month, on the first day of the month, let there be a holy meeting; on it you may do no field-work; let the day be marked by the blowing of horns;
- Darby Translation (DBY)
- And in the seventh month, on the first of the month, ye shall have a holy convocation: no manner of servile work shall ye do; a day of blowing the trumpets shall it be unto you.
- Webster's Bible (WBS)
- And in the seventh month, on the first [day] of the month, ye shall have a holy convocation; ye shall do no servile work: it is a day of blowing the trumpets to you.
- Young's Literal Translation (YLT)
- 'And in the seventh month, in the first of the month, a holy convocation ye have, ye do no servile work; a day of shouting it is to you;
Read in context
- 1ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
- 2ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
- 3ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,
Cross references
- Leviticus 23:24–25 ಯಾಜಕಕಾಂಡ 23:24–25ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
- Mark 16:15–16 ಮಾರ್ಕನು 16:15–16ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ. ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- Romans 15:16–19 ರೋಮಾಪುರದವರಿಗೆ 15:16–19ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು. ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Romans 10:14–18 ರೋಮಾಪುರದವರಿಗೆ 10:14–18ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ. ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ. ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Zechariah 9:14 ಜೆಕರ್ಯ 9:14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Ezra 3:6 ಎಜ್ರನು 3:6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Psalm 89:15 ಕೀರ್ತನೆಗಳು 89:15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Numbers 10:1–10 ಅರಣ್ಯಕಾಂಡ 10:1–10ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Psalm 81:3 ಕೀರ್ತನೆಗಳು 81:3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- Nehemiah 7:73 ನೆಹೆಮೀಯ 7:73ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
Original words (Hebrew)
- seventh · H7637שְׁבִיעִי shᵉbîyʻîy
- month · H2320חֹדֶשׁ chôdesh
- first · H259אֶחָד ʼechâd
- month · H2320חֹדֶשׁ chôdesh
- holy · H6944קֹדֶשׁ qôdesh
- convocation · H4744מִקְרָא miqrâʼ
- do · H6213עָשָׂה ʻâsâh
- servile · H5656עֲבֹדָה ʻăbôdâh
- work · H4399מְלָאכָה mᵉlâʼkâh
- day · H3117יוֹם yôwm
- blowing · H8643תְּרוּעָה tᵉrûwʻâh