Numbers · chapter 29 · verse 12
Numbers 29:12 in Kannada
ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
Elane tingalina hadinaidane divasadalli neevu parishuddha sabheyaagi koodabeku; kashtakaravaada kelasavannu maadabaaradu.
Numbers 29:12 in English
- King James Version (KJV)
- And on the fifteenth day of the seventh month ye shall have an holy convocation; ye shall do no servile work, and ye shall keep a feast unto the LORD seven days:
- World English Bible (WEB)
- “‘On the fifteenth day of the seventh month you shall have a holy convocation. You shall do no regular work. You shall keep a feast to the LORD seven days.
- American Standard Version (ASV)
- And on the fifteenth day of the seventh month ye shall have a holy convocation; ye shall do no servile work, and ye shall keep a feast unto Jehovah seven days:
- Bible in Basic English (BBE)
- And on the fifteenth day of the seventh month let there be a holy meeting; do no field-work, and keep a feast to the Lord for seven days;
- Darby Translation (DBY)
- And on the fifteenth day of the seventh month ye shall have a holy convocation: no manner of servile work shall ye do; and ye shall celebrate a feast to Jehovah seven days;
- Webster's Bible (WBS)
- And on the fifteenth day of the seventh month ye shall have a holy convocation; ye shall do no servile work, and ye shall keep a feast to the LORD seven days:
- Young's Literal Translation (YLT)
- 'And on the fifteenth day of the seventh month a holy convocation ye have; ye do no servile work; and ye have celebrated a festival to Jehovah seven days,
Read in context
- 10ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ
- 11ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 12ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 13ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
- 14ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
Cross references
- Deuteronomy 16:13–14 ಧರ್ಮೋಪದೇಶಕಾಂಡ 16:13–14ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- Leviticus 23:33–43 ಯಾಜಕಕಾಂಡ 23:33–43ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ezekiel 45:25 ಯೆಹೆಜ್ಕೇಲನು 45:25ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- Nehemiah 8:18 ನೆಹೆಮೀಯ 8:18ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Zechariah 14:16–19 ಜೆಕರ್ಯ 14:16–19ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Hebrews 11:9–13 ಇಬ್ರಿಯರಿಗೆ 11:9–13ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು. ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Nehemiah 8:14 ನೆಹೆಮೀಯ 8:14ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
Original words (Hebrew)
- fifteenth · H2568חָמֵשׁ châmêsh
- day · H3117יוֹם yôwm
- seventh · H7637שְׁבִיעִי shᵉbîyʻîy
- month · H2320חֹדֶשׁ chôdesh
- holy · H6944קֹדֶשׁ qôdesh
- convocation · H4744מִקְרָא miqrâʼ
- do · H6213עָשָׂה ʻâsâh
- servile · H5656עֲבֹדָה ʻăbôdâh
- work · H4399מְלָאכָה mᵉlâʼkâh
- keep · H2287חָגַג châgag
- feast · H2282חַג chag
- seven · H7651שֶׁבַע shebaʻ
- days · H3117יוֹם yôwm