Numbers · chapter 29 · verse 13
Numbers 29:13 in Kannada
ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
Kartanige elu divasa habbavannu maadabeku. Kartanige suvaasaneya benkiyinda maadida dahanabaligaagi baliyannu arpisabeku; enandare, hadimooru ele hori galannoo eradu tagarugalannoo varushada hadinaalku kurimarigalannoo; avu doshavilladdaagirabeku;
Numbers 29:13 in English
- King James Version (KJV)
- And ye shall offer a burnt offering, a sacrifice made by fire, of a sweet savour unto the LORD; thirteen young bullocks, two rams, [and] fourteen lambs of the first year; they shall be without blemish:
- World English Bible (WEB)
- You shall offer a burnt offering, an offering made by fire, of a pleasant aroma to the LORD: thirteen young bulls, two rams, fourteen male lambs a year old, all without defect;
- American Standard Version (ASV)
- and ye shall offer a burnt-offering, an offering made by fire, of a sweet savor unto Jehovah; thirteen young bullocks, two rams, fourteen he-lambs a year old; they shall be without blemish;
- Bible in Basic English (BBE)
- And give a burned offering, an offering made by fire of a sweet smell to the Lord, thirteen oxen, two male sheep, fourteen he-lambs of the first year, all without any mark on them;
- Darby Translation (DBY)
- and ye shall present a burnt-offering, an offering by fire for a sweet odour to Jehovah: thirteen young bullocks, two rams, fourteen yearling lambs (they shall be without blemish);
- Webster's Bible (WBS)
- And ye shall offer a burnt-offering, a sacrifice made by fire, of a sweet savor to the LORD; thirteen young bullocks, two rams, [and] fourteen lambs of the first year; they shall be without blemish:
- Young's Literal Translation (YLT)
- and have brought near a burnt-offering, a fire-offering, a sweet fragrance, to Jehovah; thirteen bullocks, sons of the herd, two rams, fourteen lambs, sons of a year; perfect ones they are;
Read in context
- 11ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 12ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 13ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
- 14ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
- 15ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
Cross references
- Numbers 28:11 ಅರಣ್ಯಕಾಂಡ 28:11ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
- Ezra 3:4 ಎಜ್ರನು 3:4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
- Numbers 28:19 ಅರಣ್ಯಕಾಂಡ 28:19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Numbers 29:2 ಅರಣ್ಯಕಾಂಡ 29:2ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
- Numbers 29:8 ಅರಣ್ಯಕಾಂಡ 29:8ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
- Numbers 28:27 ಅರಣ್ಯಕಾಂಡ 28:27ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- Hebrews 10:12–14 ಇಬ್ರಿಯರಿಗೆ 10:12–14ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
Original words (Hebrew)
- offer · H7126קָרַב qârab
- offering · H5930עֹלָה ʻôlâh
- fire · H801אִשָּׁה ʼishshâh
- sweet · H5207נִיחוֹחַ nîychôwach
- savour · H7381רֵיחַ rêyach
- thirteen · H7969שָׁלוֹשׁ shâlôwsh
- young · H1241בָּקָר bâqâr
- bullocks · H6499פַּר par
- two · H8147שְׁנַיִם shᵉnayim
- rams · H352אַיִל ʼayil
- fourteen · H702אַרְבַּע ʼarbaʻ
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- blemish · H8549תָּמִים tâmîym