Skip to content
ThuthiThuthiThuthi
Numbers · chapter 29 · verse 15

Numbers 29:15 in Kannada

ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;

Hadinaalku kurimarigalalli ondondakke ondu dashaansha;

Numbers 29:15 in English

King James Version (KJV)
And a several tenth deal to each lamb of the fourteen lambs:
World English Bible (WEB)
and one tenth for every lamb of the fourteen lambs;
American Standard Version (ASV)
and a tenth part for every lamb of the fourteen lambs;
Bible in Basic English (BBE)
And a separate tenth part for every one of the fourteen lambs;
Darby Translation (DBY)
and one tenth part for each lamb of the fourteen lambs;
Webster's Bible (WBS)
And a several tenth-part to each lamb of the fourteen lambs:
Young's Literal Translation (YLT)
and a several tenth deal to the one lamb, for the fourteen lambs,

Read in context

  1. 13ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
  2. 14ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
  3. 15ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
  4. 16ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
  5. 17ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
Read all of Numbers 29

Original words (Hebrew)

Numbers 29:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.