Numbers · chapter 29 · verse 17
Numbers 29:17 in Kannada
ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
Eradane divasadalli machcheyillada hanneradu ele horigalannoo eradu tagarugalannoo varu shada hadinaalku kurimarigalannoo
Numbers 29:17 in English
- King James Version (KJV)
- And on the second day [ye shall offer] twelve young bullocks, two rams, fourteen lambs of the first year without spot:
- World English Bible (WEB)
- “‘On the second day you shall offer twelve young bulls, two rams, and fourteen male lambs a year old without defect;
- American Standard Version (ASV)
- And on the second day [ye shall offer] twelve young bullocks, two rams, fourteen he-lambs a year old without blemish;
- Bible in Basic English (BBE)
- On the second day of the feast give an offering of twelve oxen, two male sheep, fourteen he-lambs of the first year, without any mark on them;
- Darby Translation (DBY)
- And on the second day, [ye shall present] twelve young bullocks, two rams, fourteen yearling lambs without blemish;
- Webster's Bible (WBS)
- And on the second day [ye shall offer] twelve young bullocks, two rams, fourteen lambs of the first year without spot:
- Young's Literal Translation (YLT)
- 'And on the second day twelve bullocks, sons of the herd, two rams, fourteen lambs, sons of a year, perfect ones;
Read in context
- 15ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
- 16ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
- 17ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
- 18ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
- 19ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Cross references
- Hebrews 8:13 ಇಬ್ರಿಯರಿಗೆ 8:13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Psalm 40:6 ಕೀರ್ತನೆಗಳು 40:6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
- Psalm 51:16–17 ಕೀರ್ತನೆಗಳು 51:16–17ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ. ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Numbers 29:20–40 ಅರಣ್ಯಕಾಂಡ 29:20–40ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು. ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
- Psalm 69:31 ಕೀರ್ತನೆಗಳು 69:31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
- Jeremiah 7:22–23 ಯೆರೆಮೀಯ 7:22–23ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Numbers 29:13 ಅರಣ್ಯಕಾಂಡ 29:13ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
- Hebrews 9:3–14 ಇಬ್ರಿಯರಿಗೆ 9:3–14ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು; ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ. ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು. ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Psalm 50:8–9 ಕೀರ್ತನೆಗಳು 50:8–9ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
- Isaiah 1:11 ಯೆಶಾಯ 1:11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Leviticus 23:36 ಯಾಜಕಕಾಂಡ 23:36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
Original words (Hebrew)
- second · H8145שֵׁנִי shênîy
- day · H3117יוֹם yôwm
- twelve · H8147שְׁנַיִם shᵉnayim
- young · H1121בֵּן bên
- bullocks · H6499פַּר par
- two · H8147שְׁנַיִם shᵉnayim
- rams · H352אַיִל ʼayil
- fourteen · H702אַרְבַּע ʼarbaʻ
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- spot · H8549תָּמִים tâmîym