Numbers · chapter 29 · verse 18
Numbers 29:18 in Kannada
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
Horigalige tagarugalige mattu kurimarigalige avugala lekkada paddhatiya prakaara avugala aahaara paanada arpanegalannoo
Numbers 29:18 in English
- King James Version (KJV)
- And their meat offering and their drink offerings for the bullocks, for the rams, and for the lambs, [shall be] according to their number, after the manner:
- World English Bible (WEB)
- and their meal offering and their drink offerings for the bulls, for the rams, and for the lambs, according to their number, after the ordinance;
- American Standard Version (ASV)
- and their meal-offering and their drink-offerings for the bullocks, for the rams, and for the lambs, according to their number, after the ordinance;
- Bible in Basic English (BBE)
- And their meal offering and their drink offerings for the oxen and the sheep and the lambs, in relation to their number, as it is ordered:
- Darby Translation (DBY)
- and their oblation and their drink-offerings for the bullocks, for the rams, and for the lambs, by their number, according to the ordinance;
- Webster's Bible (WBS)
- And their meat-offering and their drink-offerings for the bullocks, for the rams, and for the lambs, [shall be] according to their number, after the manner:
- Young's Literal Translation (YLT)
- and their present, and their libations, for the bullocks, for the rams, and for the sheep, in their number, according to the ordinance;
Read in context
- 16ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
- 17ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
- 18ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
- 19ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 20ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
Cross references
- Numbers 28:7 ಅರಣ್ಯಕಾಂಡ 28:7ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
- Numbers 28:14 ಅರಣ್ಯಕಾಂಡ 28:14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
- Numbers 15:4–12 ಅರಣ್ಯಕಾಂಡ 15:4–12ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
- Numbers 29:3–4 ಅರಣ್ಯಕಾಂಡ 29:3–4ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು, ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
- Numbers 29:6 ಅರಣ್ಯಕಾಂಡ 29:6ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
- Numbers 29:9–10 ಅರಣ್ಯಕಾಂಡ 29:9–10ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ