Numbers · chapter 29 · verse 2
Numbers 29:2 in Kannada
ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
Neevu kartanige suvaasanegaagi doshavillada ondu ele horiyannoo ondu tagarannoo varushada elu kurimarigalannoo dahana baliyaagi arpisabeku.
Numbers 29:2 in English
- King James Version (KJV)
- And ye shall offer a burnt offering for a sweet savour unto the LORD; one young bullock, one ram, [and] seven lambs of the first year without blemish:
- World English Bible (WEB)
- You shall offer a burnt offering for a pleasant aroma to the LORD: one young bull, one ram, seven male lambs a year old without defect;
- American Standard Version (ASV)
- And ye shall offer a burnt-offering for a sweet savor unto Jehovah: one young bullock, one ram, seven he-lambs a year old without blemish;
- Bible in Basic English (BBE)
- And give to the Lord a burned offering for a sweet smell; one ox, one male sheep, seven he-lambs of the first year, without any mark on them:
- Darby Translation (DBY)
- And ye shall offer a burnt-offering for a sweet odour to Jehovah: one young bullock, one ram, seven yearling lambs without blemish;
- Webster's Bible (WBS)
- And ye shall offer a burnt-offering for a sweet savor to the LORD; one young bullock, one ram, [and] seven lambs of the first year without blemish:
- Young's Literal Translation (YLT)
- and ye have prepared a burnt-offering, for sweet fragrance to Jehovah: one bullock, a son of the herd, one ram, seven lambs, sons of a year, perfect ones;
Read in context
- 1ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
- 2ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
- 3ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,
- 4ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
Cross references
- Numbers 29:36 ಅರಣ್ಯಕಾಂಡ 29:36ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- Numbers 28:27 ಅರಣ್ಯಕಾಂಡ 28:27ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- Hebrews 10:10–14 ಇಬ್ರಿಯರಿಗೆ 10:10–14ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- Numbers 29:8 ಅರಣ್ಯಕಾಂಡ 29:8ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
- Numbers 28:19 ಅರಣ್ಯಕಾಂಡ 28:19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
Original words (Hebrew)
- offer · H6213עָשָׂה ʻâsâh
- offering · H5930עֹלָה ʻôlâh
- sweet · H5207נִיחוֹחַ nîychôwach
- savour · H7381רֵיחַ rêyach
- one · H259אֶחָד ʼechâd
- young · H1241בָּקָר bâqâr
- bullock · H6499פַּר par
- one · H259אֶחָד ʼechâd
- ram · H352אַיִל ʼayil
- seven · H7651שֶׁבַע shebaʻ
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- blemish · H8549תָּמִים tâmîym