Numbers · chapter 29 · verse 22
Numbers 29:22 in Kannada
ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Paapabaliyaagi ondu meke mariyannallade nitya dahanabaliyannoo adara aahaara paanada arpanegalannoo arpisabeku.
Numbers 29:22 in English
- King James Version (KJV)
- And one goat [for] a sin offering; beside the continual burnt offering, and his meat offering, and his drink offering.
- World English Bible (WEB)
- and one male goat for a sin offering, in addition to the continual burnt offering, and its meal offering, and its drink offering.
- American Standard Version (ASV)
- and one he-goat for a sin-offering; besides the continual burnt-offering, and the meal-offering thereof, and the drink-offering thereof.
- Bible in Basic English (BBE)
- And one he-goat for a sin-offering; in addition to the regular burned offering, and its meal offering, and its drink offering.
- Darby Translation (DBY)
- and one he-goat for a sin-offering, — besides the continual burnt-offering and its oblation and its drink-offering.
- Webster's Bible (WBS)
- And one goat [for] a sin-offering; besides the continual burnt-offering, and its meat-offering, and its drink-offering.
- Young's Literal Translation (YLT)
- and one goat, a sin-offering; apart from the continual burnt-offering, and its present, and its libation.
Read in context
- 20ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
- 21ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
- 22ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 23ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
- 24ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
Cross references
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Psalm 16:4 ಕೀರ್ತನೆಗಳು 16:4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
- Joel 1:9 ಯೋವೇಲ 1:9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?