Numbers · chapter 29 · verse 30
Numbers 29:30 in Kannada
ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
Horigalige tagarugalige mattu kurimarigalige avugala lekkada paddhatiya prakaara avugala aahaara paanada arpanegalannoo
Numbers 29:30 in English
- King James Version (KJV)
- And their meat offering and their drink offerings for the bullocks, for the rams, and for the lambs, [shall be] according to their number, after the manner:
- World English Bible (WEB)
- and their meal offering and their drink offerings for the bulls, for the rams, and for the lambs, according to their number, after the ordinance,
- American Standard Version (ASV)
- and their meal-offering and their drink-offerings for the bullocks, for the rams, and for the lambs, according to their number, after the ordinance;
- Bible in Basic English (BBE)
- And their meal offering and their drink offerings for the oxen, for the male sheep, and for the lambs, in relation to their number, as it is ordered:
- Darby Translation (DBY)
- and their oblation and their drink-offerings for the bullocks, for the rams, and for the lambs, by their number, according to the ordinance;
- Webster's Bible (WBS)
- And their meat-offering and their drink-offerings for the bullocks, for the rams, and for the lambs, [shall be] according to their number, after the manner:
- Young's Literal Translation (YLT)
- and their present, and their libations, for the bullocks, for the rams, and for the lambs, in their number, according to the ordinance;
Read in context
- 28ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 29ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
- 30ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
- 31ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 32ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ