Numbers · chapter 29 · verse 35
Numbers 29:35 in Kannada
ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು.
Entane divasadalli nimage habbada sabheyaaga beku. Kashtakaravaada kelasavannu neevu maada baaradu.
Numbers 29:35 in English
- King James Version (KJV)
- On the eighth day ye shall have a solemn assembly: ye shall do no servile work [therein:]
- World English Bible (WEB)
- “‘On the eighth day you shall have a solemn assembly. You shall do no regular work;
- American Standard Version (ASV)
- On the eighth day ye shall have a solemn assembly: ye shall do no servile work;
- Bible in Basic English (BBE)
- On the eighth day let there be a holy meeting: you may do no field-work;
- Darby Translation (DBY)
- On the eighth day ye shall have a solemn assembly: no manner of servile work shall ye do.
- Webster's Bible (WBS)
- On the eighth day ye shall have a solemn assembly: [in it] ye shall do no servile work.
- Young's Literal Translation (YLT)
- 'On the eighth day a restraint ye have, ye do no servile work;
Read in context
- 33ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
- 34ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 35ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು.
- 36ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- 37ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
Cross references
- Leviticus 23:36 ಯಾಜಕಕಾಂಡ 23:36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Revelation 7:9–17 ಪ್ರಕಟನೆ 7:9–17ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)