Numbers · chapter 29 · verse 5
Numbers 29:5 in Kannada
ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.
Nimagoskara praayashchitta maaduvadakke paapabaligaagi ondu mekemari.
Numbers 29:5 in English
- King James Version (KJV)
- And one kid of the goats [for] a sin offering, to make an atonement for you:
- World English Bible (WEB)
- and one male goat for a sin offering, to make atonement for you;
- American Standard Version (ASV)
- and one he-goat for a sin-offering, to make atonement for you;
- Bible in Basic English (BBE)
- And one he-goat for a sin-offering, to take away your sin:
- Darby Translation (DBY)
- and one buck of the goats for a sin-offering, to make atonement for you,
- Webster's Bible (WBS)
- And one kid of the goats [for] a sin-offering, to make an atonement for you:
- Young's Literal Translation (YLT)
- and one kid of the goats, a sin-offering, to make atonement for you;
Read in context
- 3ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,
- 4ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
- 5ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.
- 6ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
- 7ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
Cross references
- Numbers 28:15 ಅರಣ್ಯಕಾಂಡ 28:15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- Numbers 28:30 ಅರಣ್ಯಕಾಂಡ 28:30ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Numbers 28:22 ಅರಣ್ಯಕಾಂಡ 28:22ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.