Numbers · chapter 29 · verse 6
Numbers 29:6 in Kannada
ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
Idallade tingalina dahanabaliyannoo adara aahaara samarpaneyannoo nityavaada dahana baliyannoo adara aahaara samarpaneyannoo avugala paanaarpanegalannoo benkiyinda maada lpattu kartanige suvaasanegaagi avugalige takkante arpisabeku.
Numbers 29:6 in English
- King James Version (KJV)
- Beside the burnt offering of the month, and his meat offering, and the daily burnt offering, and his meat offering, and their drink offerings, according unto their manner, for a sweet savour, a sacrifice made by fire unto the LORD.
- World English Bible (WEB)
- in addition to the burnt offering of the new moon with its meal offering, and the continual burnt offering with its meal offering, and their drink offerings, according to their ordinance, for a pleasant aroma, an offering made by fire to the LORD.
- American Standard Version (ASV)
- besides the burnt-offering of the new moon, and the meal-offering thereof, and the continual burnt-offering and the meal-offering thereof, and their drink-offerings, according unto their ordinance, for a sweet savor, an offering made by fire unto Jehovah.
- Bible in Basic English (BBE)
- In addition to the burned offering of the new moon, and its meal offering, and the regular burned offering and its meal offering, and their drink offerings, as they are ordered, for a sweet smell, an offering made by fire to the Lord.
- Darby Translation (DBY)
- — besides the monthly burnt-offering and its oblation, and the continual burnt-offering and its oblation, and their drink-offerings, according to their ordinance, for a sweet odour, an offering by fire to Jehovah.
- Webster's Bible (WBS)
- Besides the burnt-offering of the month, and his meat-offering, and the daily burnt-offering, and his meat-offering, and their drink-offerings, according to their manner, for a sweet savor, a sacrifice made by fire to the LORD.
- Young's Literal Translation (YLT)
- apart from the burnt-offering of the month, and its present, and the continual burnt-offering, and its present, and their libations, according to their ordinance, for sweet fragrance, a fire-offering to Jehovah.
Read in context
- 4ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
- 5ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.
- 6ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
- 7ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
- 8ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
Cross references
- Numbers 28:11–15 ಅರಣ್ಯಕಾಂಡ 28:11–15ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- Numbers 28:3–8 ಅರಣ್ಯಕಾಂಡ 28:3–8ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
- Numbers 29:21 ಅರಣ್ಯಕಾಂಡ 29:21ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
- Numbers 15:11–12 ಅರಣ್ಯಕಾಂಡ 15:11–12ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Numbers 15:24 ಅರಣ್ಯಕಾಂಡ 15:24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
- Leviticus 6:9 ಯಾಜಕಕಾಂಡ 6:9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
- Ezra 3:4 ಎಜ್ರನು 3:4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
- Numbers 9:14 ಅರಣ್ಯಕಾಂಡ 9:14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
- Numbers 29:18 ಅರಣ್ಯಕಾಂಡ 29:18ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
Original words (Hebrew)
- offering · H5930עֹלָה ʻôlâh
- month · H2320חֹדֶשׁ chôdesh
- offering · H4503מִנְחָה minchâh
- daily · H8548תָּמִיד tâmîyd
- offering · H5930עֹלָה ʻôlâh
- offering · H4503מִנְחָה minchâh
- offerings · H5262נֶסֶךְ neçek
- manner · H4941מִשְׁפָּט mishpâṭ
- sweet · H5207נִיחוֹחַ nîychôwach
- savour · H7381רֵיחַ rêyach
- fire · H801אִשָּׁה ʼishshâh