Numbers · chapter 3 · verse 1
Numbers 3:1 in Kannada
ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
Kartanu seenaayi parvatadalli mosheya sangada maatanaadida dinadalli aaronana mattu mosheya santatigalu ive:
Numbers 3:1 in English
- King James Version (KJV)
- These also [are] the generations of Aaron and Moses in the day [that] the LORD spake with Moses in mount Sinai.
- World English Bible (WEB)
- Now this is the history of the generations of Aaron and Moses in the day that the LORD spoke with Moses in Mount Sinai.
- American Standard Version (ASV)
- Now these are the generations of Aaron and Moses in the day that Jehovah spake with Moses in mount Sinai.
- Bible in Basic English (BBE)
- Now these are the generations of Aaron and Moses, in the day when the word of the Lord came to Moses on Mount Sinai.
- Darby Translation (DBY)
- And these are the generations of Aaron and Moses in the day that Jehovah spoke with Moses on mount Sinai.
- Webster's Bible (WBS)
- These also [are] the generations of Aaron and Moses, in the day [that] the LORD spoke with Moses in mount Sinai.
- Young's Literal Translation (YLT)
- And these [are] births of Aaron and Moses, in the day of Jehovah's speaking with Moses in mount Sinai.
Read in context
- 1ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
- 2ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
- 3ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
Cross references
- Exodus 6:20 ವಿಮೋಚನಕಾಂಡ 6:20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
- Genesis 2:4 ಆದಿಕಾಂಡ 2:4ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
- Genesis 5:1 ಆದಿಕಾಂಡ 5:1ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
- Genesis 10:1 ಆದಿಕಾಂಡ 10:1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- Exodus 6:16 ವಿಮೋಚನಕಾಂಡ 6:16ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
- Leviticus 25:1 ಯಾಜಕಕಾಂಡ 25:1ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--
- Exodus 6:27 ವಿಮೋಚನಕಾಂಡ 6:27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.