Numbers · chapter 3 · verse 10
Numbers 3:10 in Kannada
ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
Idallade aaronanannoo avana kumaara rannoo nemisabeku. Avaru tamma yaajakatvavannu nadisali. Parakeeyanu saviాpisidare saayabeku.
Numbers 3:10 in English
- King James Version (KJV)
- And thou shalt appoint Aaron and his sons, and they shall wait on their priest’s office: and the stranger that cometh nigh shall be put to death.
- World English Bible (WEB)
- You shall appoint Aaron and his sons, and they shall keep their priesthood, but the stranger who comes near shall be put to death.”
- American Standard Version (ASV)
- And thou shalt appoint Aaron and his sons, and they shall keep their priesthood: and the stranger that cometh nigh shall be put to death.
- Bible in Basic English (BBE)
- And give orders that Aaron and his sons are to keep their place as priests; any strange person who comes near is to be put to death.
- Darby Translation (DBY)
- And Aaron and his sons shalt thou appoint that they may attend to their priest's office; and the stranger that cometh near shall be put to death.
- Webster's Bible (WBS)
- And thou shalt appoint Aaron and his sons, and they shall wait on their priest's office: and the stranger that cometh nigh shall be put to death.
- Young's Literal Translation (YLT)
- 'And Aaron and his sons thou dost appoint, and they have kept their priesthood, and the stranger who cometh near is put to death.'
Read in context
- 8ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
- 9ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
- 10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- 11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
Cross references
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Romans 12:7 ರೋಮಾಪುರದವರಿಗೆ 12:7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Ezekiel 44:8 ಯೆಹೆಜ್ಕೇಲನು 44:8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
- Ephesians 2:19 ಎಫೆಸದವರಿಗೆ 2:19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
- Acts 6:3–4 ಅಪೊಸ್ತಲರ ಕೃತ್ಯಗಳು 6:3–4ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ. ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Numbers 18:3 ಅರಣ್ಯಕಾಂಡ 18:3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Hebrews 8:4 ಇಬ್ರಿಯರಿಗೆ 8:4ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.