Numbers · chapter 3 · verse 12
Numbers 3:12 in Kannada
ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
Naanu igo, naane israa yel makkalalli garbha tereyuvantha ellaa chochchalaadavugalige badalaagi leviyarannu israayel makkalolaginda tegedukondi ddene. Aadadarinda leviyaru nannavaraagiruvaru.
Numbers 3:12 in English
- King James Version (KJV)
- And I, behold, I have taken the Levites from among the children of Israel instead of all the firstborn that openeth the matrix among the children of Israel: therefore the Levites shall be mine;
- World English Bible (WEB)
- “Behold, I have taken the Levites from among the children of Israel instead of all the firstborn who open the womb among the children of Israel; and the Levites shall be mine,
- American Standard Version (ASV)
- And I, behold, I have taken the Levites from among the children of Israel instead of all the first-born that openeth the womb among the children of Israel; and the Levites shall be mine:
- Bible in Basic English (BBE)
- See, I have taken the Levites out of the children of Israel to be mine in place of the first sons of the children of Israel;
- Darby Translation (DBY)
- And I, behold, I have taken the Levites from among the children of Israel instead of every firstborn that breaketh open the womb among the children of Israel, and the Levites shall be mine;
- Webster's Bible (WBS)
- And I, behold, I have taken the Levites from among the children of Israel, instead of all the first-born that openeth the matrix among the children of Israel: therefore the Levites shall be mine;
- Young's Literal Translation (YLT)
- 'And I, lo, I have taken the Levites from the midst of the sons of Israel instead of every first-born opening a womb among the sons of Israel, and the Levites have been Mine;
Read in context
- 10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- 11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- 13ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
- 14ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Cross references
- Numbers 8:16 ಅರಣ್ಯಕಾಂಡ 8:16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
- Numbers 18:6 ಅರಣ್ಯಕಾಂಡ 18:6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- Numbers 3:41 ಅರಣ್ಯಕಾಂಡ 3:41ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
- Numbers 8:18 ಅರಣ್ಯಕಾಂಡ 8:18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Numbers 3:45 ಅರಣ್ಯಕಾಂಡ 3:45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
Original words (Hebrew)
- taken · H3947לָקַח lâqach
- Levites · H3881לֵוִיִּי Lêvîyîy
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl
- firstborn · H1060בְּכוֹר bᵉkôwr
- openeth · H6363פֶּטֶר peṭer
- matrix · H7358רֶחֶם rechem
- children · H1121בֵּן bên
- Israel · H3478יִשְׂרָאֵל Yisrâʼêl
- Levites · H3881לֵוִיִּי Lêvîyîy