Numbers · chapter 3 · verse 13
Numbers 3:13 in Kannada
ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
Chochchalaadavarellaroo nannavare. Naanu aigupta deshadalli chochchalaadavugalannellaa hodeda dina dalli naanu israayelinalli manushyaralliyoo pashugalalliyoo chochchalaadaddannellaa parishuddha maadikondiddene. Avaru nannavaraagirabeku. Naane kartanu.
Numbers 3:13 in English
- King James Version (KJV)
- Because all the firstborn [are] mine; [for] on the day that I smote all the firstborn in the land of Egypt I hallowed unto me all the firstborn in Israel, both man and beast: mine shall they be: I [am] the LORD.
- World English Bible (WEB)
- for all the firstborn are mine. On the day that I struck down all the firstborn in the land of Egypt I made holy to me all the firstborn in Israel, both man and animal. They shall be mine. I am the LORD.”
- American Standard Version (ASV)
- for all the first-born are mine; on the day that I smote all the first-born in the land of Egypt I hallowed unto me all the first-born in Israel, both man and beast; mine they shall be: I am Jehovah.
- Bible in Basic English (BBE)
- For all the first sons are mine; on the day when I put to death all the first sons in the land of Egypt, I took for myself every first male birth of man and beast. They are mine; I am the Lord.
- Darby Translation (DBY)
- for every firstborn is mine. On the day that I smote all the firstborn in the land of Egypt, I hallowed unto me all the firstborn in Israel, both of man and beast; mine shall they be: I am Jehovah.
- Webster's Bible (WBS)
- Because all the first-born [are] mine; [for] on the day that I smote all the first-born in the land of Egypt, I hallowed to me all the first-born in Israel, both man and beast: mine they shall be: I [am] the LORD.
- Young's Literal Translation (YLT)
- for Mine [is] every first-born, in the day of My smiting every first-born in the land of Egypt I have sanctified to Myself every first-born in Israel, from man unto beast; Mine they are; I [am] Jehovah.'
Read in context
- 11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- 13ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
- 14ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 15ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
Cross references
- Luke 2:23 ಲೂಕನು 2:23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
- Exodus 13:12 ವಿಮೋಚನಕಾಂಡ 13:12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Exodus 13:15 ವಿಮೋಚನಕಾಂಡ 13:15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- Leviticus 27:26 ಯಾಜಕಕಾಂಡ 27:26ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
- Numbers 8:16–17 ಅರಣ್ಯಕಾಂಡ 8:16–17ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ. ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- Hebrews 12:23 ಇಬ್ರಿಯರಿಗೆ 12:23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- Exodus 34:19 ವಿಮೋಚನಕಾಂಡ 34:19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
- Ezekiel 44:30 ಯೆಹೆಜ್ಕೇಲನು 44:30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Numbers 18:15 ಅರಣ್ಯಕಾಂಡ 18:15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
- Exodus 12:29–30 ವಿಮೋಚನಕಾಂಡ 12:29–30ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
Original words (Hebrew)
- firstborn · H1060בְּכוֹר bᵉkôwr
- day · H3117יוֹם yôwm
- smote · H5221נָכָה nâkâh
- firstborn · H1060בְּכוֹר bᵉkôwr
- land · H776אֶרֶץ ʼerets
- Egypt · H4714מִצְרַיִם Mitsrayim
- hallowed · H6942קָדַשׁ qâdash
- firstborn · H1060בְּכוֹר bᵉkôwr
- Israel · H3478יִשְׂרָאֵל Yisrâʼêl
- man · H120אָדָם ʼâdâm
- beast · H929בְּהֵמָה bᵉhêmâh