Numbers · chapter 3 · verse 15
Numbers 3:15 in Kannada
ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
Leviya kumaararannu avara tandegala maneya prakaara vaagiyoo avara kutumbagala prakaaravaagiyoo enisu. Ondu tingalu modalugondu melpatta praayavulla gandasarellarannoo neenu enisu andanu.
Numbers 3:15 in English
- King James Version (KJV)
- Number the children of Levi after the house of their fathers, by their families: every male from a month old and upward shalt thou number them.
- World English Bible (WEB)
- “Count the children of Levi by their fathers’ houses, by their families. You shall count every male from a month old and upward.”
- American Standard Version (ASV)
- Number the children of Levi by their fathers’ houses, by their families: every male from a month old and upward shalt thou number them.
- Bible in Basic English (BBE)
- Let all the children of Levi be numbered by their families and their fathers' houses; let every male of a month old and over be numbered.
- Darby Translation (DBY)
- Number the sons of Levi according to their fathers' houses, after their families; every male from a month old and upward shalt thou number them.
- Webster's Bible (WBS)
- Number the children of Levi after the house of their fathers, by their families: every male from a month old and upward shalt thou number them.
- Young's Literal Translation (YLT)
- 'Number the sons of Levi by the house of their fathers, by their families; every male from a son of a month and upward thou dost number them.'
Read in context
- 13ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
- 14ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 15ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
- 16ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
- 17ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
Cross references
- Numbers 26:62 ಅರಣ್ಯಕಾಂಡ 26:62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- Mark 10:14 ಮಾರ್ಕನು 10:14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
- Numbers 3:28 ಅರಣ್ಯಕಾಂಡ 3:28ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.
- Numbers 18:15–16 ಅರಣ್ಯಕಾಂಡ 18:15–16ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
- Jeremiah 2:2 ಯೆರೆಮೀಯ 2:2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
- Numbers 1:47 ಅರಣ್ಯಕಾಂಡ 1:47ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
- Numbers 3:43 ಅರಣ್ಯಕಾಂಡ 3:43ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
- Numbers 3:22 ಅರಣ್ಯಕಾಂಡ 3:22ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Numbers 3:39–40 ಅರಣ್ಯಕಾಂಡ 3:39–40ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ. ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.