Numbers · chapter 3 · verse 16
Numbers 3:16 in Kannada
ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
Aaga mosheyu tanage kartanu aajnyaapisida maatina prakaaravaagi enisidanu.
Numbers 3:16 in English
- King James Version (KJV)
- And Moses numbered them according to the word of the LORD, as he was commanded.
- World English Bible (WEB)
- Moses counted them according to the LORD’s word, as he was commanded.
- American Standard Version (ASV)
- And Moses numbered them according to the word of Jehovah, as he was commanded.
- Bible in Basic English (BBE)
- So Moses did as the Lord said, numbering them as he had been ordered.
- Darby Translation (DBY)
- And Moses numbered them, according to the commandment of Jehovah, — as he had been commanded.
- Webster's Bible (WBS)
- And Moses numbered them according to the word of the LORD, as he was commanded.
- Young's Literal Translation (YLT)
- And Moses numbereth them according to the command of Jehovah, as he hath been commanded.
Read in context
- 14ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 15ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
- 16ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
- 17ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
- 18ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.
Cross references
- Numbers 3:39 ಅರಣ್ಯಕಾಂಡ 3:39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
- Numbers 4:37 ಅರಣ್ಯಕಾಂಡ 4:37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
- Numbers 4:45 ಅರಣ್ಯಕಾಂಡ 4:45ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
- Numbers 4:41 ಅರಣ್ಯಕಾಂಡ 4:41ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
- Numbers 4:27 ಅರಣ್ಯಕಾಂಡ 4:27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
- Numbers 4:49 ಅರಣ್ಯಕಾಂಡ 4:49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- Numbers 3:51 ಅರಣ್ಯಕಾಂಡ 3:51ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
- Genesis 45:21 ಆದಿಕಾಂಡ 45:21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.