Numbers · chapter 3 · verse 2
Numbers 3:2 in Kannada
ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
Aaronana makkala hesarugalu ive; chochchala maganu naadaabanu, taruvaaya abeehoo, ellaajaaranu, eetaamaaranu.
Numbers 3:2 in English
- King James Version (KJV)
- And these [are] the names of the sons of Aaron; Nadab the firstborn, and Abihu, Eleazar, and Ithamar.
- World English Bible (WEB)
- These are the names of the sons of Aaron: Nadab the firstborn, and Abihu, Eleazar, and Ithamar.
- American Standard Version (ASV)
- And these are the names of the sons of Aaron: Nadab the first-born, and Abihu, Eleazar, and Ithamar.
- Bible in Basic English (BBE)
- These are the names of the sons of Aaron: Nadab the oldest, and Abihu, Eleazar, and Ithamar.
- Darby Translation (DBY)
- And these are the names of the sons of Aaron: Nadab the firstborn, and Abihu, Eleazar and Ithamar.
- Webster's Bible (WBS)
- And these [are] the names of the sons of Aaron; Nadab the first-born, and Abihu, Eleazar, and Ithamar.
- Young's Literal Translation (YLT)
- And these [are] the names of the sons of Aaron: the first-born Nadab, and Abihu, Eleazar, and Ithamar;
Read in context
- 1ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
- 2ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
- 3ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
- 4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
Cross references
- Exodus 6:23 ವಿಮೋಚನಕಾಂಡ 6:23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- Numbers 26:60 ಅರಣ್ಯಕಾಂಡ 26:60ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
- Exodus 28:1 ವಿಮೋಚನಕಾಂಡ 28:1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- 1 Chronicles 6:3 1 ಪೂರ್ವಕಾಲವೃತ್ತಾಂತ 6:3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- 1 Chronicles 24:1 1 ಪೂರ್ವಕಾಲವೃತ್ತಾಂತ 24:1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;