Numbers · chapter 3 · verse 20
Numbers 3:20 in Kannada
ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
Meraareeya kumaararu tamma kutumbagala prakaara mahleeyoo moosheeyoo. Tandegala maneya prakaaravaagi leviyara kutumbagalu ive.
Numbers 3:20 in English
- King James Version (KJV)
- And the sons of Merari by their families; Mahli, and Mushi. These [ are] the families of the Levites according to the house of their fathers.
- World English Bible (WEB)
- The sons of Merari by their families: Mahli and Mushi. These are the families of the Levites according to their fathers’ houses.
- American Standard Version (ASV)
- And the sons of Merari by their families: Mahli and Mushi. These are the families of the Levites according to their fathers’ houses.
- Bible in Basic English (BBE)
- And the sons of Merari by their families: Mahli and Mushi. These are the families of the Levites in the order of their fathers' houses.
- Darby Translation (DBY)
- And the sons of Merari according to their families: Mahli and Mushi. These are the families of the Levites according to their fathers' houses.
- Webster's Bible (WBS)
- And the sons of Merari by their families; Mahli, and Mushi: these [are] the families of the Levites, according to the house of their fathers.
- Young's Literal Translation (YLT)
- And the sons of Merari by their families [are] Mahli and Mushi; these are the families of the Levites, by the house of their fathers.
Read in context
- 18ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.
- 19ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
- 20ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
- 21ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.
- 22ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
Cross references
- Exodus 6:19 ವಿಮೋಚನಕಾಂಡ 6:19ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
- 1 Chronicles 6:19 1 ಪೂರ್ವಕಾಲವೃತ್ತಾಂತ 6:19ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
- 1 Chronicles 6:44–47 1 ಪೂರ್ವಕಾಲವೃತ್ತಾಂತ 6:44–47ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.
- 1 Chronicles 6:29 1 ಪೂರ್ವಕಾಲವೃತ್ತಾಂತ 6:29ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
- Numbers 3:33 ಅರಣ್ಯಕಾಂಡ 3:33ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.
- 1 Chronicles 23:21–23 1 ಪೂರ್ವಕಾಲವೃತ್ತಾಂತ 23:21–23ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
- 1 Chronicles 15:6 1 ಪೂರ್ವಕಾಲವೃತ್ತಾಂತ 15:6ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ;
- 1 Chronicles 24:27–30 1 ಪೂರ್ವಕಾಲವೃತ್ತಾಂತ 24:27–30ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು. ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ. ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು. ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- 1 Chronicles 25:3 1 ಪೂರ್ವಕಾಲವೃತ್ತಾಂತ 25:3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.