Numbers · chapter 3 · verse 28
Numbers 3:28 in Kannada
ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.
Parishuddha sthalada appaneyannu kaapaadu vavara lekka ondu tingalu modalugondu melpatta praayavulla gandasarellaroo entu saavirada aaru nooru.
Numbers 3:28 in English
- King James Version (KJV)
- In the number of all the males, from a month old and upward, [were] eight thousand and six hundred, keeping the charge of the sanctuary.
- World English Bible (WEB)
- According to the number of all the males from a month old and upward, there were eight thousand six hundred keeping the requirements of the sanctuary.
- American Standard Version (ASV)
- According to the number of all the males, from a month old and upward, there were eight thousand and six hundred, keeping the charge of the sanctuary.
- Bible in Basic English (BBE)
- Those who were numbered of them, the males from one month old and over, were eight thousand, six hundred, who were responsible for the care of the holy place.
- Darby Translation (DBY)
- According to the number of all the males, from a month old and upward, there were eight thousand six hundred, who kept the charge of the sanctuary.
- Webster's Bible (WBS)
- In the number of all the males from a month old and upward, [were] eight thousand and six hundred, keeping the charge of the sanctuary.
- Young's Literal Translation (YLT)
- In number, all the males, from a son of a month and upward, [are] eight thousand and six hundred, keeping the charge of the sanctuary.
Read in context
- 26ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
- 27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
- 28ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.
- 29ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.
- 30ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
Cross references
- Numbers 3:7 ಅರಣ್ಯಕಾಂಡ 3:7ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
- Numbers 3:31 ಅರಣ್ಯಕಾಂಡ 3:31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- Numbers 4:35–36 ಅರಣ್ಯಕಾಂಡ 4:35–36ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು. ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
Original words (Hebrew)
- number · H4557מִסְפָּר miçpâr
- males · H2145זָכָר zâkâr
- month · H2320חֹדֶשׁ chôdesh
- old · H1121בֵּן bên
- upward · H4605מַעַל maʻal
- eight · H8083שְׁמֹנֶה shᵉmôneh
- thousand · H505אֶלֶף ʼeleph
- six · H8337שֵׁשׁ shêsh
- hundred · H3967מֵאָה mêʼâh
- keeping · H8104שָׁמַר shâmar
- charge · H4931מִשְׁמֶרֶת mishmereth
- sanctuary · H6944קֹדֶשׁ qôdesh