Numbers · chapter 3 · verse 32
Numbers 3:32 in Kannada
ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
Idallade yaajakanaagiruva aaronana maganaada ellaajaaranu leviyara mukhyasthara mele mukhyasthanu, parishuddha sthalada appaneyannu kaikolluvavara mele vichaarakanu avane.
Numbers 3:32 in English
- King James Version (KJV)
- And Eleazar the son of Aaron the priest [shall be] chief over the chief of the Levites, [and have] the oversight of them that keep the charge of the sanctuary.
- World English Bible (WEB)
- Eleazar the son of Aaron the priest shall be prince of the princes of the Levites, with the oversight of those who keep the requirements of the sanctuary.
- American Standard Version (ASV)
- And Eleazar the son of Aaron the priest shall be prince of the princes of the Levites, [and have] the oversight of them that keep the charge of the sanctuary.
- Bible in Basic English (BBE)
- Eleazar, the son of Aaron the priest, will be head over all the Levites and overseer of those responsible for the care of the holy place.
- Darby Translation (DBY)
- And the prince of princes of the Levites was Eleazar the son of Aaron the priest: he had the oversight of them that kept the charge of the sanctuary.
- Webster's Bible (WBS)
- And Eleazar the son of Aaron the priest [shall be] chief over the chief of the Levites, [and have] the oversight of them that keep the charge of the sanctuary.
- Young's Literal Translation (YLT)
- And [to] the prince of the princes of the Levites, Eleazar son of Aaron the priest, [is] the oversight of the keepers of the charge of the sanctuary.
Read in context
- 30ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
- 31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- 32ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
- 33ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.
- 34ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.
Cross references
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Numbers 20:25–28 ಅರಣ್ಯಕಾಂಡ 20:25–28ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು. ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- 1 Chronicles 9:14–20 1 ಪೂರ್ವಕಾಲವೃತ್ತಾಂತ 9:14–20ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ; ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ; ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು. ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- Numbers 4:16 ಅರಣ್ಯಕಾಂಡ 4:16ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- 1 Chronicles 26:20–24 1 ಪೂರ್ವಕಾಲವೃತ್ತಾಂತ 26:20–24ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
- Numbers 4:27 ಅರಣ್ಯಕಾಂಡ 4:27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
Original words (Hebrew)
- Eleazar · H499אֶלְעָזָר ʼElʻâzâr
- son · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên
- chief · H5387נָשִׂיא nâsîyʼ
- chief · H5387נָשִׂיא nâsîyʼ
- Levites · H3881לֵוִיִּי Lêvîyîy
- oversight · H6486פְּקֻדָּה pᵉquddâh
- keep · H8104שָׁמַר shâmar
- charge · H4931מִשְׁמֶרֶת mishmereth
- sanctuary · H6944קֹדֶשׁ qôdesh