Numbers · chapter 3 · verse 34
Numbers 3:34 in Kannada
ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.
Adaralli enisalpattavaru ondu tingalu modalugondu melpatta praayavulla gandasa rellara lekkada prakaara aaru saavirada innooru.
Numbers 3:34 in English
- King James Version (KJV)
- And those that were numbered of them, according to the number of all the males, from a month old and upward, [were] six thousand and two hundred.
- World English Bible (WEB)
- Those who were counted of them, according to the number of all the males from a month old and upward, were six thousand two hundred.
- American Standard Version (ASV)
- And those that were numbered of them, according to the number of all the males, from a month old and upward, were six thousand and two hundred.
- Bible in Basic English (BBE)
- Those who were numbered of them, the males of a month old and over, were six thousand, two hundred.
- Darby Translation (DBY)
- And those that were numbered of them, according to the number of all the males, from a month old and upward, were six thousand two hundred.
- Webster's Bible (WBS)
- And those that were numbered of them, according to the number of all the males from a month old and upward, [were] six thousand and two hundred.
- Young's Literal Translation (YLT)
- And their numbered ones, in number, all the males from a son of a month and upward, [are] six thousand and two hundred.
Read in context
- 32ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
- 33ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.
- 34ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.
- 35ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
- 36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
Cross references
- Numbers 2:11 ಅರಣ್ಯಕಾಂಡ 2:11ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.
- Numbers 1:21 ಅರಣ್ಯಕಾಂಡ 1:21ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
- Numbers 2:9 ಅರಣ್ಯಕಾಂಡ 2:9ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.