Numbers · chapter 3 · verse 36
Numbers 3:36 in Kannada
ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
Idallade meraareeya kumaa rara appaneyoo avara vashadalli iruvavugaloo yaavavendare: gudaarada halagegaloo aguligaloo kambagaloo kunikegaloo ellaa vastugaloo avara ellaa seveyoo
Numbers 3:36 in English
- King James Version (KJV)
- And [under] the custody and charge of the sons of Merari [shall be] the boards of the tabernacle, and the bars thereof, and the pillars thereof, and the sockets thereof, and all the vessels thereof, and all that serveth thereto,
- World English Bible (WEB)
- The appointed duty of the sons of Merari shall be the tabernacle’s boards, its bars, its pillars, its sockets, all its instruments, all its service,
- American Standard Version (ASV)
- And the appointed charge of the sons of Merari shall be the boards of the tabernacle, and the bars thereof, and the pillars thereof, and the sockets thereof, and all the instruments thereof, and all the service thereof,
- Bible in Basic English (BBE)
- And in their care are to be all the boards of the Tent, with their rods and pillars and bases, and all the instruments, and all they are used for,
- Darby Translation (DBY)
- And the charge of the sons of Merari consisted in the oversight of the boards of the tabernacle, and its bars, and its pillars, and its bases, and all its furniture, and all that belongs to its service,
- Webster's Bible (WBS)
- And [under] the custody and charge of the sons of Merari [shall be] the boards of the tabernacle, and its bars, and its pillars, and its sockets, and all its vessels, and all that serveth to it.
- Young's Literal Translation (YLT)
- And the oversight — the charge of the sons of Merari — [is] the boards of the tabernacle, and its bars, and its pillars, and its sockets, and all its vessels, and all its service,
Read in context
- 34ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.
- 35ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
- 36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
- 37ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
- 38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
Cross references
- Exodus 26:37 ವಿಮೋಚನಕಾಂಡ 26:37ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 26:15–29 ವಿಮೋಚನಕಾಂಡ 26:15–29ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು. ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು. ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು. ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು. ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು. ಉತ್ತರ ದಿಕ್ಕಿನಲ್ಲಿರುವ ಅದರ ಮತ್ತೊಂದು ಪಾರ್ಶ್ವಕ್ಕೋಸ್ಕರ ಇಪ್ಪತ್ತು ಹಲಗೆ ಗಳನ್ನೂ ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು. ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು. ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು. ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು. ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು. ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು. ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
- Exodus 26:32 ವಿಮೋಚನಕಾಂಡ 26:32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
- Numbers 7:8 ಅರಣ್ಯಕಾಂಡ 7:8ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
- Exodus 36:20–34 ವಿಮೋಚನಕಾಂಡ 36:20–34ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು. ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು. ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು. ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು. ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು. ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು. ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು. ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು. ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು. ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು. ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು. ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು. ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
- Exodus 36:36 ವಿಮೋಚನಕಾಂಡ 36:36ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
- Exodus 38:17–20 ವಿಮೋಚನಕಾಂಡ 38:17–20ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು. ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು. ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
- Exodus 27:9–19 ವಿಮೋಚನಕಾಂಡ 27:9–19ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು. ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು. ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು. ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು. ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು. ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು. ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು. ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು. ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು. ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು. ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
- Exodus 39:33 ವಿಮೋಚನಕಾಂಡ 39:33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
- Numbers 4:29–33 ಅರಣ್ಯಕಾಂಡ 4:29–33ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು. ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
- Exodus 35:18 ವಿಮೋಚನಕಾಂಡ 35:18ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ
- Exodus 35:11 ವಿಮೋಚನಕಾಂಡ 35:11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
Original words (Hebrew)
- custody · H6486פְּקֻדָּה pᵉquddâh
- charge · H4931מִשְׁמֶרֶת mishmereth
- sons · H1121בֵּן bên
- Merari · H4847מְרָרִי Mᵉrârîy
- boards · H7175קֶרֶשׁ qeresh
- tabernacle · H4908מִשְׁכָּן mishkân
- bars · H1280בְּרִיחַ bᵉrîyach
- pillars · H5982עַמּוּד ʻammûwd
- sockets · H134אֶדֶן ʼeden
- vessels · H3627כְּלִי kᵉlîy
- serveth · H5656עֲבֹדָה ʻăbôdâh