Skip to content
ThuthiThuthiThuthi
Numbers · chapter 3 · verse 37

Numbers 3:37 in Kannada

ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.

Angalada suttamuttaliruva kambagaloo avugala kunikegaloo gootagaloo haggagaloo ivugale.

Numbers 3:37 in English

King James Version (KJV)
And the pillars of the court round about, and their sockets, and their pins, and their cords.
World English Bible (WEB)
the pillars of the court around it, their sockets, their pins, and their cords.
American Standard Version (ASV)
and the pillars of the court round about, and their sockets, and their pins, and their cords.
Bible in Basic English (BBE)
And the pillars of the open space round it, with their bases and nails and cords.
Darby Translation (DBY)
and the pillars of the court round about, and their bases, and their pegs, and their cords.
Webster's Bible (WBS)
And the pillars of the court round about, and their sockets, and their pins, and their cords.
Young's Literal Translation (YLT)
and the pillars of the court round about, and their sockets, and their pins, and their cords.

Read in context

  1. 35ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
  2. 36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
  3. 37ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
  4. 38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್‌ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
  5. 39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
Read all of Numbers 3

Original words (Hebrew)

Numbers 3:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.