Numbers · chapter 3 · verse 38
Numbers 3:38 in Kannada
ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
Aadare gudaarada edurinalli poorvadikkige andare sabheya gudaarada munde poorvadikkige ilukolluvavaru mosheyoo aaronanoo avana kumaararoo. Ivaru israayel makkaligaagi parishuddhasthalada appaneyannu kaapaa duvavaru. Parakeeyanu saviాpisidare avanu saayabeku.
Numbers 3:38 in English
- King James Version (KJV)
- But those that encamp before the tabernacle toward the east, [even] before the tabernacle of the congregation eastward, [shall be] Moses, and Aaron and his sons, keeping the charge of the sanctuary for the charge of the children of Israel; and the stranger that cometh nigh shall be put to death.
- World English Bible (WEB)
- Those who encamp before the tabernacle eastward, in front of the Tent of Meeting toward the sunrise, shall be Moses, with Aaron and his sons, keeping the requirements of the sanctuary for the duty of the children of Israel. The outsider who comes near shall be put to death.
- American Standard Version (ASV)
- And those that encamp before the tabernacle eastward, before the tent of meeting toward the sunrising, shall be Moses, and Aaron and his sons, keeping the charge of the sanctuary for the charge of the children of Israel; and the stranger that cometh nigh shall be put to death.
- Bible in Basic English (BBE)
- And those whose tents are to be placed on the east side of the House in front of the Tent of meeting, looking to the dawn, are Moses and Aaron and his sons, who will do the work of the holy place for the children of Israel; and any strange person who comes near will be put to death.
- Darby Translation (DBY)
- And those who encamped before the tabernacle eastward, before the tent of meeting toward the sunrising, were Moses, and Aaron and his sons, who kept the charge of the sanctuary for the charge of the children of Israel; and the stranger that cometh near shall be put to death.
- Webster's Bible (WBS)
- But those that encamp before the tabernacle towards the east, [even] before the tabernacle of the congregation eastward [shall be] Moses and Aaron, and his sons, keeping the charge of the sanctuary, for the charge of the children of Israel; and the stranger that cometh nigh shall be put to death.
- Young's Literal Translation (YLT)
- And those encamping before the tabernacle eastward, before the tent of meeting, at the east, [are] Moses and Aaron, and his sons, keeping the charge of the sanctuary for the charge of the sons of Israel, and the stranger who cometh near is put to death.
Read in context
- 36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
- 37ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
- 38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- 39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
- 40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
Cross references
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Numbers 2:3 ಅರಣ್ಯಕಾಂಡ 2:3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- Numbers 3:7–8 ಅರಣ್ಯಕಾಂಡ 3:7–8ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
- Numbers 3:23 ಅರಣ್ಯಕಾಂಡ 3:23ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.
- 1 Chronicles 6:48–49 1 ಪೂರ್ವಕಾಲವೃತ್ತಾಂತ 6:48–49ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು. ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
- Numbers 3:29 ಅರಣ್ಯಕಾಂಡ 3:29ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.
- Numbers 3:35 ಅರಣ್ಯಕಾಂಡ 3:35ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
- Numbers 18:1–5 ಅರಣ್ಯಕಾಂಡ 18:1–5ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು. ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
Original words (Hebrew)
- encamp · H2583חָנָה chânâh
- before · H6440פָּנִים pânîym
- tabernacle · H4908מִשְׁכָּן mishkân
- east · H6924קֶדֶם qedem
- before · H6440פָּנִים pânîym
- tabernacle · H168אֹהֶל ʼôhel
- congregation · H4150מוֹעֵד môwʻêd
- eastward · H4217מִזְרָח mizrâch
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- sons · H1121בֵּן bên
- keeping · H8104שָׁמַר shâmar
- charge · H4931מִשְׁמֶרֶת mishmereth
- sanctuary · H4720מִקְדָּשׁ miqdâsh
- charge · H4931מִשְׁמֶרֶת mishmereth
- children · H1121בֵּן bên
- Israel · H3478יִשְׂרָאֵל Yisrâʼêl
- stranger · H2114זוּר zûwr
- nigh · H7131קָרֵב qârêb
- death · H4191מוּת mûwth