Numbers · chapter 3 · verse 39
Numbers 3:39 in Kannada
ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
Mosheyoo aaronanoo kartana aajnyeya prakaara kutumbagala merege lekka maadida ellaa leviyaru ondu tingalu modalugondu melpatta praayavulla gandasarellaru lekkada prakaara ippatteradu saavira mandi.
Numbers 3:39 in English
- King James Version (KJV)
- All that were numbered of the Levites, which Moses and Aaron numbered at the commandment of the LORD, throughout their families, all the males from a month old and upward, [were] twenty and two thousand.
- World English Bible (WEB)
- All who were counted of the Levites, whom Moses and Aaron counted at the commandment of the LORD, by their families, all the males from a month old and upward, were twenty-two thousand.
- American Standard Version (ASV)
- All that were numbered of the Levites, whom Moses and Aaron numbered at the commandment of Jehovah, by their families, all the males from a month old and upward, were twenty and two thousand.
- Bible in Basic English (BBE)
- All the Levites numbered by Moses and Aaron at the order of the Lord, all the males of one month old and over numbered in the order of their families, were twenty-two thousand.
- Darby Translation (DBY)
- All that were numbered of the Levites, whom Moses and Aaron numbered at the commandment of Jehovah, according to their families, all the males from a month old and upward, were twenty-two thousand.
- Webster's Bible (WBS)
- All that were numbered of the Levites, whom Moses and Aaron numbered at the commandment of the LORD, throughout their families, all the males from a month old and upward, [were] twenty and two thousand.
- Young's Literal Translation (YLT)
- All those numbered of the Levites whom Moses numbered — Aaron also — by the command of Jehovah, by their families, every male from a son of a month and upward, [are] two and twenty thousand.
Read in context
- 37ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
- 38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- 39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
- 40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
- 41ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
Cross references
- Numbers 26:62 ಅರಣ್ಯಕಾಂಡ 26:62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Numbers 4:47–48 ಅರಣ್ಯಕಾಂಡ 4:47–48ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Original words (Hebrew)
- numbered · H6485פָּקַד pâqad
- Levites · H3881לֵוִיִּי Lêvîyîy
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- numbered · H6485פָּקַד pâqad
- commandment · H6310פֶּה peh
- families · H4940מִשְׁפָּחָה mishpâchâh
- males · H2145זָכָר zâkâr
- month · H2320חֹדֶשׁ chôdesh
- old · H1121בֵּן bên
- upward · H4605מַעַל maʻal
- twenty · H6242עֶשְׂרִים ʻesrîym
- two · H8147שְׁנַיִם shᵉnayim
- thousand · H505אֶלֶף ʼeleph