Skip to content
ThuthiThuthiThuthi
Numbers · chapter 3 · verse 40

Numbers 3:40 in Kannada

ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.

Idallade kartanu moshege heliddenandare--israayel makkalalliruva chochchalu gandasarannellaa avaru ondu tingaloo adakke melpatta praayavullavara lekkavannu tegeduko.

Numbers 3:40 in English

King James Version (KJV)
And the LORD said unto Moses, Number all the firstborn of the males of the children of Israel from a month old and upward, and take the number of their names.
World English Bible (WEB)
The LORD said to Moses, “Count all the firstborn males of the children of Israel from a month old and upward, and take the number of their names.
American Standard Version (ASV)
And Jehovah said unto Moses, Number all the first-born males of the children of Israel from a month old and upward, and take the number of their names.
Bible in Basic English (BBE)
And the Lord said to Moses, Let all the first male children be numbered, and take the number of their names.
Darby Translation (DBY)
And Jehovah said to Moses, Number all the first-born males of the children of Israel from a month old and upward, and take the number of their names.
Webster's Bible (WBS)
And the LORD said to Moses, number all the first-born of the males of the children of Israel, from a month old and upward, and take the number of their names.
Young's Literal Translation (YLT)
And Jehovah saith unto Moses, 'Number every first-born male of the sons of Israel from a son of a month and upward, and take up the number of their names;

Read in context

  1. 38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್‌ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
  2. 39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
  3. 40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
  4. 41ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್‌ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
  5. 42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
Read all of Numbers 3

Cross references

Original words (Hebrew)

Numbers 3:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.