Numbers · chapter 3 · verse 41
Numbers 3:41 in Kannada
ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
Israayel makkalalliruva chochchalaadavare llarige badalaagi leviyarannoo israayel makkala danagalalliruva sakala chochchalaadavugalige badalaagi leviyara danagalannoo nanagoskara tegeduko (naane kartanu) endu helidanu.
Numbers 3:41 in English
- King James Version (KJV)
- And thou shalt take the Levites for me (I [am] the LORD) instead of all the firstborn among the children of Israel; and the cattle of the Levites instead of all the firstlings among the cattle of the children of Israel.
- World English Bible (WEB)
- You shall take the Levites for me—I am the LORD—instead of all the firstborn among the children of Israel; and the livestock of the Levites instead of all the firstborn among the livestock of the children of Israel.”
- American Standard Version (ASV)
- And thou shalt take the Levites for me (I am Jehovah) instead of all the first-born among the children of Israel; and the cattle of the Levites instead of all the firstlings among the cattle of the children of Israel.
- Bible in Basic English (BBE)
- And give to me the Levites (I am the Lord) in place of the first sons of the children of Israel; and the cattle of the Levites in place of the first births among the cattle of the children of Israel.
- Darby Translation (DBY)
- And thou shalt take the Levites for me (I am Jehovah) instead of all the firstborn among the children of Israel; and the cattle of the Levites, instead of all the firstlings among the cattle of the children of Israel.
- Webster's Bible (WBS)
- And thou shalt take the Levites for me (I [am] the LORD) instead of all the first-born among the children of Israel; and the cattle of the Levites, instead of all the firstlings among the cattle of the children of Israel.
- Young's Literal Translation (YLT)
- and thou hast taken the Levites for Me (I [am] Jehovah), instead of every first-born among the sons of Israel, and the cattle of the Levites instead of every firstling among the cattle of the sons of Israel.'
Read in context
- 39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
- 40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
- 41ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
- 42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
- 43ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
Cross references
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- Numbers 3:45 ಅರಣ್ಯಕಾಂಡ 3:45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- Exodus 32:26–29 ವಿಮೋಚನಕಾಂಡ 32:26–29ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- Numbers 8:16 ಅರಣ್ಯಕಾಂಡ 8:16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Numbers 18:15 ಅರಣ್ಯಕಾಂಡ 18:15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
- Exodus 24:5–6 ವಿಮೋಚನಕಾಂಡ 24:5–6ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
Original words (Hebrew)
- take · H3947לָקַח lâqach
- Levites · H3881לֵוִיִּי Lêvîyîy
- firstborn · H1060בְּכוֹר bᵉkôwr
- children · H1121בֵּן bên
- Israel · H3478יִשְׂרָאֵל Yisrâʼêl
- cattle · H929בְּהֵמָה bᵉhêmâh
- Levites · H3881לֵוִיִּי Lêvîyîy
- firstlings · H1060בְּכוֹר bᵉkôwr
- cattle · H929בְּהֵמָה bᵉhêmâh
- children · H1121בֵּן bên
- Israel · H3478יִשְׂרָאֵל Yisrâʼêl