Skip to content
ThuthiThuthiThuthi
Numbers · chapter 3 · verse 42

Numbers 3:42 in Kannada

ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.

Aaga kartanu moshege aajnyaapisida haage avanu israayel makkalalli chochchalaagiruvade llavannu enisidanu.

Numbers 3:42 in English

King James Version (KJV)
And Moses numbered, as the LORD commanded him, all the firstborn among the children of Israel.
World English Bible (WEB)
Moses counted, as the LORD commanded him, all the firstborn among the children of Israel.
American Standard Version (ASV)
And Moses numbered, as Jehovah commanded him, all the first-born among the children of Israel.
Bible in Basic English (BBE)
So Moses had all the first sons among the children of Israel numbered, as the Lord said to him.
Darby Translation (DBY)
And Moses numbered, as Jehovah had commanded him, all the firstborn among the children of Israel.
Webster's Bible (WBS)
And Moses numbered, as the LORD commanded him, all the first-born among the children of Israel.
Young's Literal Translation (YLT)
And Moses numbereth, as Jehovah hath commanded him, all the first-born among the sons of Israel.

Read in context

  1. 40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
  2. 41ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್‌ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
  3. 42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
  4. 43ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
  5. 44ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
Read all of Numbers 3

Original words (Hebrew)

Numbers 3:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.