Numbers · chapter 3 · verse 45
Numbers 3:45 in Kannada
ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
Israayel makkalalli chochchalaada varellarige badalaagi leviyarannoo avara dana galige badalaagi leviyara danagalannoo tegeduko, leviyaru nannavaraagiruvaru; naane kartanu.
Numbers 3:45 in English
- King James Version (KJV)
- Take the Levites instead of all the firstborn among the children of Israel, and the cattle of the Levites instead of their cattle; and the Levites shall be mine: I [am] the LORD.
- World English Bible (WEB)
- “Take the Levites instead of all the firstborn among the children of Israel, and the livestock of the Levites instead of their livestock; and the Levites shall be mine. I am the LORD.
- American Standard Version (ASV)
- Take the Levites instead of all the first-born among the children of Israel, and the cattle of the Levites instead of their cattle; and the Levites shall be mine: I am Jehovah.
- Bible in Basic English (BBE)
- Take the Levites in place of all the first sons of the children of Israel, and the cattle of the Levites in place of their cattle; the Levites are to be mine; I am the Lord.
- Darby Translation (DBY)
- Take the Levites instead of all the firstborn among the children of Israel, and the cattle of the Levites instead of their cattle; and the Levites shall be mine: I am Jehovah.
- Webster's Bible (WBS)
- Take the Levites instead of all the first-born among the children of Israel, and the cattle of the Levites instead of their cattle; and the Levites shall be mine: I [am] the LORD.
- Young's Literal Translation (YLT)
- 'Take the Levites instead of every first-born among the sons of Israel, and the cattle of the Levites instead of their cattle; and the Levites have been Mine; I [am] Jehovah.
Read in context
- 43ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
- 44ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
- 45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
- 46ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
- 47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
Cross references
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- Numbers 3:40–41 ಅರಣ್ಯಕಾಂಡ 3:40–41ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ. ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.