Numbers · chapter 3 · verse 46
Numbers 3:46 in Kannada
ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
Israayel makkala chochchalaadavaralli levi yariginta hechchaagiruva innoora eppattamooru mandiya vimochaneya krayavaagi
Numbers 3:46 in English
- King James Version (KJV)
- And for those that are to be redeemed of the two hundred and threescore and thirteen of the firstborn of the children of Israel, which are more than the Levites;
- World English Bible (WEB)
- For the redemption of the two hundred seventy-three of the firstborn of the children of Israel who exceed the number of the Levites,
- American Standard Version (ASV)
- And for the redemption of the two hundred and threescore and thirteen of the first-born of the children of Israel, that are over and above [the number of] the Levites,
- Bible in Basic English (BBE)
- And the price you have to give for the two hundred and seventy-three first sons of the children of Israel which are in addition to the number of the Levites,
- Darby Translation (DBY)
- And for those that are to be ransomed, the two hundred and seventy-three of the firstborn of the children of Israel, which are in excess over the Levites,
- Webster's Bible (WBS)
- And for those that are to be redeemed of the two hundred and seventy and three, of the first-born of the children of Israel, which are more than the Levites:
- Young's Literal Translation (YLT)
- 'And [from] those ransomed of the two hundred and seventy and three (who are more than the Levites) of the first-born of the sons of Israel,
Read in context
- 44ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
- 45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
- 46ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
- 47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- 48ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
Cross references
- Exodus 13:13 ವಿಮೋಚನಕಾಂಡ 13:13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
- Numbers 18:15–16 ಅರಣ್ಯಕಾಂಡ 18:15–16ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.