Numbers · chapter 3 · verse 47
Numbers 3:47 in Kannada
ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
Obbobba nige aidu shekelugalannu tegeduko. Parishuddha shekelina merege (shekelige ippattu geraa) ee prakaaravaagi tegedukollabeku.
Numbers 3:47 in English
- King James Version (KJV)
- Thou shalt even take five shekels apiece by the poll, after the shekel of the sanctuary shalt thou take [them:] (the shekel [is] twenty gerahs:)
- World English Bible (WEB)
- you shall take five shekels apiece for each one; according to the shekel of the sanctuary you shall take them (the shekel is twenty gerahs);
- American Standard Version (ASV)
- thou shalt take five shekels apiece by the poll; after the shekel of the sanctuary shalt thou take them (the shekel is twenty gerahs):
- Bible in Basic English (BBE)
- Will be five shekels for every one, by the scale of the holy place (the shekel is twenty gerahs);
- Darby Translation (DBY)
- thou shalt take five shekels apiece by the poll, according to the shekel of the sanctuary shalt thou take them, — twenty gerahs the shekel;
- Webster's Bible (WBS)
- Thou shalt even take five shekels apiece by the poll, after the shekel of the sanctuary shalt thou take [them] : the shekel [is] twenty gerahs.
- Young's Literal Translation (YLT)
- thou hast even taken five shekels a-piece by the poll — by the shekel of the sanctuary thou takest; twenty gerahs the shekel [is];
Read in context
- 45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
- 46ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
- 47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- 48ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
- 49ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
Cross references
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Leviticus 27:6 ಯಾಜಕಕಾಂಡ 27:6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
- Numbers 18:16 ಅರಣ್ಯಕಾಂಡ 18:16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
- Leviticus 27:25 ಯಾಜಕಕಾಂಡ 27:25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
- Ezekiel 45:12 ಯೆಹೆಜ್ಕೇಲನು 45:12ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- Numbers 3:50 ಅರಣ್ಯಕಾಂಡ 3:50ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.