Numbers · chapter 3 · verse 49
Numbers 3:49 in Kannada
ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
Heege mosheyu leviyarinda vimochisa lpattavarige hechchu janara vimochaneya krayavaada hanavannu tegedukondanu.
Numbers 3:49 in English
- King James Version (KJV)
- And Moses took the redemption money of them that were over and above them that were redeemed by the Levites:
- World English Bible (WEB)
- Moses took the redemption money from those who exceeded the number of those who were redeemed by the Levites;
- American Standard Version (ASV)
- And Moses took the redemption-money from them that were over and above them that were redeemed by the Levites;
- Bible in Basic English (BBE)
- So Moses took the money, the price of those whose place had not been taken by the Levites;
- Darby Translation (DBY)
- And Moses took the ransom-money from them that were over and above those who were ransomed by the Levites;
- Webster's Bible (WBS)
- And Moses took the redemption-money of them that were over and above them that were redeemed by the Levites:
- Young's Literal Translation (YLT)
- And Moses taketh the ransom money from those over and above those ransomed by the Levites;
Read in context
- 47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- 48ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
- 49ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
- 50ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
- 51ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.