Numbers · chapter 3 · verse 51
Numbers 3:51 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
Kartanu moshege aajnyaapisidanteye vimo chaneya belliyannu aaronanigoo avana kumaararigoo kottanu.
Numbers 3:51 in English
- King James Version (KJV)
- And Moses gave the money of them that were redeemed unto Aaron and to his sons, according to the word of the LORD, as the LORD commanded Moses.
- World English Bible (WEB)
- and Moses gave the redemption money to Aaron and to his sons, according to the LORD’s word, as the LORD commanded Moses.
- American Standard Version (ASV)
- and Moses gave the redemption-money unto Aaron and to his sons, according to the word of Jehovah, as Jehovah commanded Moses.
- Bible in Basic English (BBE)
- And he gave the money to Aaron and his sons, as the Lord had said.
- Darby Translation (DBY)
- And Moses gave the money of them that were ransomed to Aaron and to his sons, according to the commandment of Jehovah, — as Jehovah had commanded Moses.
- Webster's Bible (WBS)
- And Moses gave the money of them that were redeemed to Aaron, and to his sons, according to the word of the LORD, as the LORD commanded Moses.
- Young's Literal Translation (YLT)
- and Moses giveth the money of those ransomed to Aaron, and to his sons, according to the command of Jehovah, as Jehovah hath commanded Moses.
Read in context
- 49ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
- 50ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
- 51ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
Cross references
- Numbers 3:48 ಅರಣ್ಯಕಾಂಡ 3:48ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
- Malachi 4:4 ಮಲಾಕಿಯ 4:4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- Acts 20:33 ಅಪೊಸ್ತಲರ ಕೃತ್ಯಗಳು 20:33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
- 1 Samuel 12:3–4 1 ಸಮುವೇಲನು 12:3–4ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
- 1 Corinthians 9:12 1 ಕೊರಿಂಥದವರಿಗೆ 9:12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.