Numbers · chapter 3 · verse 8
Numbers 3:8 in Kannada
ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
Avaru sabheya gudaarada ellaa vastugalannoo israayel makkala appane yannoo kaapaadi gudaarada seveyannu maada beku.
Numbers 3:8 in English
- King James Version (KJV)
- And they shall keep all the instruments of the tabernacle of the congregation, and the charge of the children of Israel, to do the service of the tabernacle.
- World English Bible (WEB)
- They shall keep all the furnishings of the Tent of Meeting, and the obligations of the children of Israel, to do the service of the tabernacle.
- American Standard Version (ASV)
- And they shall keep all the furniture of the tent of meeting, and the charge of the children of Israel, to do the service of the tabernacle.
- Bible in Basic English (BBE)
- And they will have the care of all the vessels of the Tent of meeting, and will do for the children of Israel all the necessary work of the House.
- Darby Translation (DBY)
- And they shall keep all the utensils of the tent of meeting, and the charge of the children of Israel, to do the service of the tabernacle.
- Webster's Bible (WBS)
- And they shall keep all the instruments of the tabernacle of the congregation, and the charge of the children of Israel, to do the service of the tabernacle.
- Young's Literal Translation (YLT)
- and they have kept all the vessels of the tent of meeting, and the charge of the sons of Israel, to do the service of the tabernacle;
Read in context
- 6ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
- 7ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
- 8ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
- 9ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
- 10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
Cross references
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Numbers 4:28 ಅರಣ್ಯಕಾಂಡ 4:28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
- Ezra 8:24–30 ಎಜ್ರನು 8:24–30ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
- Numbers 10:21 ಅರಣ್ಯಕಾಂಡ 10:21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 1 Chronicles 26:20–28 1 ಪೂರ್ವಕಾಲವೃತ್ತಾಂತ 26:20–28ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- Numbers 10:17 ಅರಣ್ಯಕಾಂಡ 10:17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
- Numbers 4:33 ಅರಣ್ಯಕಾಂಡ 4:33ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.