Numbers · chapter 3 · verse 9
Numbers 3:9 in Kannada
ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
Leviyarannu aaronanigoo avana kumaararigoo kodabeku; avaru israayel makkalolaginda avanige poornavaagi kodalpatta vare.
Numbers 3:9 in English
- King James Version (KJV)
- And thou shalt give the Levites unto Aaron and to his sons: they [are] wholly given unto him out of the children of Israel.
- World English Bible (WEB)
- You shall give the Levites to Aaron and to his sons. They are wholly given to him on the behalf of the children of Israel.
- American Standard Version (ASV)
- And thou shalt give the Levites unto Aaron and to his sons: they are wholly given unto him on the behalf of the children of Israel.
- Bible in Basic English (BBE)
- Give the Levites to Aaron and his sons; so that they may be his without question from among the children of Israel.
- Darby Translation (DBY)
- And thou shalt give the Levites to Aaron and to his sons: they are wholly given to him out of the children of Israel.
- Webster's Bible (WBS)
- And thou shalt give the Levites to Aaron and to his sons: they [are] wholly given to him out of the children of Israel.
- Young's Literal Translation (YLT)
- and thou hast given the Levites to Aaron and to his sons; they are surely given to him out of the sons of Israel.
Read in context
- 7ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
- 8ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
- 9ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
- 10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- 11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Cross references
- Numbers 8:19 ಅರಣ್ಯಕಾಂಡ 8:19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- Numbers 18:6–7 ಅರಣ್ಯಕಾಂಡ 18:6–7ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- Ephesians 4:8 ಎಫೆಸದವರಿಗೆ 4:8ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.