Numbers · chapter 30 · verse 1
Numbers 30:1 in Kannada
ಮೋಶೆಯು ಇಸ್ರಾಯೇಲ್ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,
Mosheyu israayel makkala gotragala yajamaanara sangada maatanaadi -- kartanu aajnyaapisiddenandare,
Numbers 30:1 in English
- King James Version (KJV)
- And Moses spake unto the heads of the tribes concerning the children of Israel, saying, This [is] the thing which the LORD hath commanded.
- World English Bible (WEB)
- Moses spoke to the heads of the tribes of the children of Israel, saying, “This is the thing which the LORD has commanded.
- American Standard Version (ASV)
- And Moses spake unto the heads of the tribes of the children of Israel, saying, This is the thing which Jehovah hath commanded.
- Bible in Basic English (BBE)
- And Moses said to the heads of the tribes of the children of Israel, This is the order of the Lord.
- Darby Translation (DBY)
- And Moses spoke to the heads of the tribes of the children of Israel, saying, This is what Jehovah hath commanded.
- Webster's Bible (WBS)
- And Moses spoke to the heads of the tribes concerning the children of Israel, saying, This [is] the thing which the LORD hath commanded.
- Young's Literal Translation (YLT)
- And Moses speaketh unto the heads of the tribes of the sons of Israel, saying, 'This [is] the thing which Jehovah hath commanded:
Read in context
- 1ಮೋಶೆಯು ಇಸ್ರಾಯೇಲ್ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,
- 2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
- 3ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ
Cross references
- Numbers 7:2 ಅರಣ್ಯಕಾಂಡ 7:2ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
- Deuteronomy 1:13–17 ಧರ್ಮೋಪದೇಶಕಾಂಡ 1:13–17ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು. ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Numbers 1:4–16 ಅರಣ್ಯಕಾಂಡ 1:4–16ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು, ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
- Numbers 34:17–28 ಅರಣ್ಯಕಾಂಡ 34:17–28ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ. ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
- Exodus 18:25 ವಿಮೋಚನಕಾಂಡ 18:25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.