Numbers · chapter 30 · verse 10
Numbers 30:10 in Kannada
ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ
Avalu tanna gandana maneyalli pramaana maadidare illave aaneyinda tanna praanavannu bandhisidare
Numbers 30:10 in English
- King James Version (KJV)
- And if she vowed in her husband’s house, or bound her soul by a bond with an oath;
- World English Bible (WEB)
- “If she vowed in her husband’s house or bound her soul by a bond with an oath,
- American Standard Version (ASV)
- And if she vowed in her husband’s house, or bound her soul by a bond with an oath,
- Bible in Basic English (BBE)
- If she made an oath while she was under the authority of her husband,
- Darby Translation (DBY)
- And if she have vowed in her husband's house, or have bound her soul by an oath with a bond,
- Webster's Bible (WBS)
- And if she vowed in her husband's house, or bound her soul by a bond with an oath;
- Young's Literal Translation (YLT)
- 'And if [in] the house of her husband she hath vowed, or hath bound a bond on her soul with an oath,
Read in context
- 8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
- 9ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.
- 10ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ
- 11ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.
- 12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.